ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕಾರವಾರದಲ್ಲಿ ಸಬ್‌ಮರೀನ್‌ನಲ್ಲಿ ಪ್ರಯಾಣಿಸಿ ಇತಿಹಾಸ ಬರೆದ ದ್ರೌಪದಿ ಮುರ್ಮು; ಜಲಾಂತರ್ಗಾಮಿ ಯಾನ ಮಾಡಿದ ಮೊದಲ ಮಹಿಳಾ ರಾಷ್ಟ್ರಪತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಗೆ ಭಾನುವಾರ (ಡಿಸೆಂಬರ್‌ 28) ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದರು. ನಂತರ ಅವರು ಕಲ್ವರಿ ಸಬ್‌ಮರೀನ್‌ (ಜಲಾಂತರ್ಗಾಮಿ) ಐ.ಎನ್.ಎಸ್. ವಾಗ್ಶೀರ್‌ನಲ್ಲಿ ಪ್ರಯಾಣಿಸಿದರು. ರಾಷ್ಟ್ರಪತಿ ಸಶಸ್ತ್ರ ಪಡೆಗಳ ಸರ್ವೋಚ್ಚ ದಂಡನಾಯಕರೂ ಹೌದು. ವಿಶೇಷ ಎಂದರೆ ಜಲಾಂತರ್ಗಾಮಿಯದಲ್ಲಿ ಪ್ರಯಾಣಿಸಿದ 2ನೇ ರಾಷ್ಟ್ರಪತಿ ದ್ರೌಪದಿ ಮುರ್ಮು. ಈ ಮೊದಲು ಎ.ಪಿ.ಜೆ. ಅಬ್ದುಲ್ ಕಲಾಂ ಜಲಾಂತರ್ಗಾಮಿ ಸಬ್‌ಮರೀಬ್‌ನಲ್ಲಿ ತೆರಳಿದ್ದರು.

ಕಾರವಾರದಲ್ಲಿ ಸಬ್‌ಮರೀನ್‌ನಲ್ಲಿ ಪ್ರಯಾಣಿಸಿದ ದ್ರೌಪದಿ ಮುರ್ಮು

ಕಾರವಾರದಲ್ಲಿ ಜಲಾಂತರ್ಗಾಮಿ ಮೂಲಕ ಪಯಣಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು -

Ramesh B
Ramesh B Dec 28, 2025 3:16 PM