ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Padma Award: ಹಿರಿಯ ನಟ ಅನಂತ್‌ ನಾಗ್‌ ಸೇರಿ 68 ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

Ananta Nag: ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ (ಮೇ 27) 2ನೇ ಸುತ್ತಿನ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು. ದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಪದ್ಮ ಭೂಷಣ ಸೇರಿದಂತೆ ವಿವಿಧ ವಿಭಾಗಗಳು ಮತ್ತು ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜತೆಗೆ ಕರ್ನಾಟಕದ ವಯಲಿನ್ ವಾದಕ ಎಲ್. ಸುಬ್ರಹ್ಮಣ್ಯಂ ಅವರಿಗೆ ಪದ್ಮ ವಿಭೂಷಣ, ಕರ್ನಾಟಕ ಮೂಲದ ಸಂಗೀತ ನಿರ್ದೇಶಕ ರಿಕಿ ಕೇಜ್ ಅವರಿಗೆ ಪದ್ಮ ಶ್ರೀ ಪ್ರಶಸ್ತಿ ನೀಡಲಾಯಿತು.

ಅನಂತ್‌ ನಾಗ್‌, ರಿಕ್ಕಿ ಕೇಜ್‌ ಸೇರಿ 68 ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

-

Ramesh Ballamoole
Ramesh Ballamoole May 27, 2025 9:46 PM