ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Ayodhya Ram Mandir: ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ- ಐತಿಹಾಸಿಕ ಕ್ಷಣದ ಫೋಟೋಗಳು ಇಲ್ಲಿವೆ!

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಪೂರ್ಣಗೊಂಡಿದೆ. ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿರುವ ನೂತನ ಶ್ರೀರಾಮ ಜನ್ಮಭೂಮಿ ದೇವಾಲಯದ ಗೋಲ್ಡನ್ ಶಿಖರದ ಮೇಲೆ ಕೇಸರಿ ಧರ್ಮ ಧ್ವಜವನ್ನು ಹಾರಿಸುವ ಮೂಲಕ ಐತಿಹಾಸಿಕ ಧ್ವಜಾರೋಹಣ ಸಮಾರಂಭವನ್ನು ನೆರವೇರಿಸಿದ್ದಾರೆ.

ರಾಮಮಂದಿರದಲ್ಲಿ ಧ್ವಜಾರೋಹಣ- ಅದ್ಬುತ ಫೋಟೋಗಳು ಇಲ್ಲಿವೆ!

ರಾಮಮಂದಿರದಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ -

Profile
Pushpa Kumari Nov 25, 2025 5:09 PM