ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

PM Modi: ಪ್ರಧಾನಿ ಮೋದಿಗೆ ಭಾರತೀಯ ಸಮುದಾಯದಿಂದ ಲಂಡನ್‌ನಲ್ಲಿ ಭವ್ಯ ಸ್ವಾಗತ

ಬಹುನಿರೀಕ್ಷಿತ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಸಮಗ್ರ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಸಲುವಾಗಿ ಎರಡು ದಿನಗಳ ಪ್ರವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದಾರೆ. ಬುಧವಾರ ಸಂಜೆ ಲಂಡನ್‌ಗೆ ಆಗಮಿಸಿದ ವೇಳೆ ಅವರಿಗೆ ಭವ್ಯ ಸ್ವಾಗತ ದೊರೆಯಿತು. ಭಾರತೀಯ ಸಮುದಾಯದ ನೂರಾರು ಮಂದಿ ಮೋದಿ, ಮೋದಿ, ಭಾರತ್ ಮಾತಾ ಕಿ ಜೈ, ವಂದೇ ಮಾತರಂ ಘೋಷಣೆಗಳೊಂದಿಗೆ ಅವರನ್ನು ಬರಮಾಡಿಕೊಂಡರು.

ಪ್ರಧಾನಿ ಮೋದಿಗೆ ಲಂಡನ್‌ನಲ್ಲಿ ಸ್ವಾಗತ ಹೇಗಿತ್ತು ನೋಡಿ

-