ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

RCB vs PBKS: ಮೊದಲನೇ ಕ್ವಾಲಿಫೈಯರ್‌ಗೂ ಮುನ್ನ ಆರ್‌ಸಿಬಿಗೆ ಟೆನ್ಷನ್‌! ಏಕೆ ಗೊತ್ತೆ?

RCB vs PBKS Qualifier-1: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು ಮೇ 29 ರಂದು ಗುರುವಾರ ಚಂಡೀಗಢದ ಮುಲ್ಲನ್‌ಪುರದಲ್ಲಿ ನಡೆಯುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮೊದಲನೇ ಕ್ವಾಲಿಫೈಯರ್‌ನಲ್ಲಿ ಕಾದಾಟ ನಡೆಸಲಿವೆ. ಆದರೆ, ಈ ಪಂದ್ಯಕ್ಕೂ ಮುನ್ನ ಆರ್‌ಸಿಬಿ ಪ್ಲೇಯಿಂಗ್‌ XIಗೆ ಸಂಬಂಧಿಸಿದಂತೆ ಟೀಮ್‌ ಮ್ಯಾನೇಜ್‌ಮೆಂಟ್‌ ತಲೆ ನೋವು ಉಂಟಾಗಿದೆ.

ಹೇಝಲ್‌ವುಡ್‌ or ತುಷಾರ? ಆರ್‌ಸಿಬಿಗೆ ಪ್ಲೇಯಿಂಗ್‌ XI ತಲೆ ಬಿಸಿ!

-

Profile
Ramesh Kote May 28, 2025 11:35 PM