ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

RCB vs LSG: ಎರಡನೇ ಐಪಿಎಲ್‌ ಶತಕ ಸಿಡಿಸಿ ಫಾರ್ಮ್‌ಗೆ ಮರಳಿದ ರಿಷಭ್‌ ಪಂತ್!

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಕೊನೆಯ ಲೀಗ್‌ ಪಂದ್ಯದಲ್ಲಿ ಲಖನೌ ಸೂಪರ್‌ ಜಯಂಟ್ಸ್‌ ತಂಡದ ನಾಯಕ ರಿಷಭ್‌ ಪಂತ್‌ ಶತಕ ಬಾರಿಸಿದ್ದಾರೆ. ಐಪಿಎಲ್‌ ಟೂರ್ನಿಯಲ್ಲಿ ಇವರ ಎರಡನೇ ಶತಕ ಇದಾಗಿದೆ. ಈ ಋತುವಿನಲ್ಲಿ ಸತತ ವೈಫಲ್ಯ ಅನುಭವಿಸಿದ್ದ ಪಂತ್‌, ಆರ್‌ಸಿಬಿ ಎದುರು ಫಾರ್ಮ್‌ ಕಂಡುಕೊಂಡರು.

IPL 2025: ಎರಡನೇ ಐಪಿಎಲ್‌ ಶತಕ ಸಿಡಿಸಿದ ರಿಷಭ್‌ ಪಂತ್‌!

-

Profile
Ramesh Kote May 27, 2025 9:41 PM