ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: 18 ವರ್ಷಗಳ ಬಳಿಕ ಚೊಚ್ಚಲ ಕಪ್‌ ಗೆದ್ದು ಕಣ್ಣೀರಿಟ್ಟ ವಿರಾಟ್‌ ಕೊಹ್ಲಿ!

Virat Kohli in tears: ಪಂಜಾಬ್‌ ಕಿಂಗ್ಸ್‌ ವಿರುದ್ದ ಫೈನಲ್‌ ಪಂದ್ಯವನ್ನು ಗೆಲ್ಲುವ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ಆರ್‌ಸಿಬಿ ಕಪ್‌ ಗೆಲ್ಲುತ್ತಿದ್ದಂತೆ ವಿರಾಟ್‌ ಕೊಹ್ಲಿ ಮೈದಾನದಲ್ಲಿ ಕಣ್ಣಿರಿಟ್ಟರು. ಈ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ.

ಐಪಿಎಲ್‌ ಕಪ್‌ ಗೆದ್ದು ಭಾವುಕರಾಗಿ ಕಣ್ಣೀರಿಟ್ಟ ಕಿಂಗ್‌ ಕೊಹ್ಲಿ!

Profile Ramesh Kote Jun 4, 2025 1:16 AM