ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kantara Chapter 1: 'ಕಾಂತಾರ: ಚಾಪ್ಟರ್‌ 1' ರಿಲೀಸ್‌ಗೆ ದಿನಗಣನೆ; ಕೊಲ್ಲೂರು ದೇಗುಲಕ್ಕೆ ರಿಷಬ್‌ ಶೆಟ್ಟಿ ದಂಪತಿ ಭೇಟಿ

ಜಾಗತಿಕ ಸಿನಿಪ್ರಿಯರ ಗಮನ ಸೆಳೆದ ʼಕಾಂತಾರ: ಚಾಪ್ಟರ್‌ 1' ಅಕ್ಟೋಬರ್‌ 2ರಂದು ವಿಶ್ವಾದ್ಯಂತ ರಿಲೀಸ್‌ ಆಗಲಿದೆ. ಈಗಾಗಲೇ ಚಿತ್ರದ ಟ್ರೈಲರ್‌ ರಿಲೀಸ್‌ ಆಗಿದ್ದು, ಭಾರಿ ಸಂಚಲನ ಸೃಷ್ಟಿಸಿದೆ. ಇದೀಗ ಕರ್ನಾಟಕದಲ್ಲಿನ ಟಿಕೆಟ್‌ ಬುಕ್ಕಿಂಗ್‌ ಆರಂಭವಾಗಿದ್ದು, ಭರ್ಜರಿ ಪ್ರತಿಕ್ರಿಯೆ ಲಭಿಸಿದೆ. ನಿಧಾನವಾಗಿ ಚಿತ್ರತಂಡ ಪ್ರಚಾರಕ್ಕೆ ಇಳಿದಿದೆ. ಈ ಮಧ್ಯೆ ಚಿತ್ರದ ನಿರ್ದೇಶಕ, ನಾಯಕ ರಿಷಬ್‌ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ದಂಪತಿ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು.

ಕೊಲ್ಲೂರು ದೇಗುಲಕ್ಕೆ ರಿಷಬ್‌ ಶೆಟ್ಟಿ ದಂಪತಿ ಭೇಟಿ

-

Ramesh B Ramesh B Sep 27, 2025 3:21 PM