ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Dilip Raj: 'ಹಿಟ್ಲರ್ ಕಲ್ಯಾಣ' ಖ್ಯಾತಿಯ ನಟ ದಿಲೀಪ್ ರಾಜ್ ನಿಧನ; ಇವರ ಸಿನಿ ಪಯಣ ಹೇಗಿತ್ತು?

ಸಿನಿಮಾ ಮತ್ತು ಕಿರುತೆರೆಯಲ್ಲಿ ಖ್ಯಾತಿ ಪಡೆದಿದ್ದ ನಟ ದಿಲೀಪ್ ರಾಜ್ ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. 48ನೇ ವಯಸ್ಸಿನಲ್ಲಿ ಅವರು ಕೊನೆಯುಸಿರೆಳೆದದ್ದು, ಚಿತ್ರರಂಗವೇ ಕಂಬನಿ ಮಿಡಿದಿದೆ. ಸಿನಿಮಾ, ಸೀರಿಯಲ್ ಮೂಲಕ ಪ್ರೇಕ್ಷಕರ ಗಮನ ಸೆಳೆದ ಅವರು ಅಪಾರ ಅಭಿಮಾನಿಗಳನನು ಹೊಂದಿದ್ದಾರೆ.

ಸ್ಯಾಂಡಲ್ ವುಡ್ ನಟ, ನಿರ್ಮಾಪಕ ದಿಲೀಪ್ ರಾಜ್ ನಿಧನ

ದಿಲೀಪ್ ರಾಜ್ (ಸಂಗ್ರಹ ಚಿತ್ರ) -

Profile
Pushpa Kumari May 13, 2026 1:23 PM