ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bhavana Ramanna: ಅವಳಿ ಮಕ್ಕಳಿಗೆ ತಾಯಿಯಾಗುತ್ತಿರುವ ಭಾವನಾಗೆ ಸೀಮಂತ ಶಾಸ್ತ್ರ; ಫೋಟೋಸ್‌ ನೋಡಿ

ನಟಿ ಭಾವನಾ ರಾಮಣ್ಣ ಐವಿಎಫ್ ಮೂಲಕ ಅವಳಿ ಮಕ್ಕಳನ್ನು ನಿರೀಕ್ಷಿಸುತ್ತಿದ್ದಾರೆ. ಅವರಿಗೆ ಇದೀಗ ಏಳು ತಿಂಗಳುಗಳು ತುಂಬಿದ್ದು, ಸೀಮಂತ ಶಾಸ್ತ್ರವನ್ನು ನೆರವೇರಿಸಲಾಗಿದೆ. ಸಂಪ್ರದಾಯದಂತೆ ಸೀಮಂತ ನಡೆದಿದೆ. ಅದರ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಅವಳಿ ಮಕ್ಕಳಿಗೆ ತಾಯಿಯಾಗುತ್ತಿರುವ ಭಾವನಾಗೆ ಸೀಮಂತ ಶಾಸ್ತ್ರ

Vishakha Bhat Vishakha Bhat Aug 2, 2025 10:09 AM