ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

September 21 Movie: ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ʼಸೆಪ್ಟೆಂಬರ್‌ 21ʼ ಬಾಲಿವುಡ್ ಚಿತ್ರಕ್ಕೆ ಇಂದ್ರಜಿತ್ ಲಂಕೇಶ್ ಚಾಲನೆ

September 21 Movie: ಆಲ್ಝೈಮರ್ ರೋಗಿ ಮತ್ತು ಆತನ ಆರೈಕೆ ಮಾಡುವ ನರ್ಸ್‌ವೊಬ್ಬಳ ನಡುವಿನ ಕಥೆಯನ್ನು ಹೊಂದಿರುವ, 21 ವರ್ಷದ ಕನ್ನಡತಿ ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ʼಸೆಪ್ಟೆಂಬರ್‌ 21ʼ ಹೆಸರಿನ ಬಾಲಿವುಡ್‌ ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚೆಗೆ ಮಹಾಲಕ್ಷ್ಮಿ ಲೇಔಟ್‌ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿತು.

ʼಸೆಪ್ಟೆಂಬರ್‌ 21ʼ ಬಾಲಿವುಡ್ ಚಿತ್ರಕ್ಕೆ ಇಂದ್ರಜಿತ್ ಲಂಕೇಶ್ ಚಾಲನೆ

Profile Siddalinga Swamy May 24, 2025 3:36 PM