ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಇಂಡಿಯಾ ಒಕ್ಕೂಟದ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾದ ಸೋನಿಯಾ ಗಾಂಧಿ ಆತ್ಮಕಥೆ ಬಿಡುಗಡೆ ಸಮಾರಂಭ; ರಾಜ್ಯದ ನಾಯಕರೂ ಭಾಗಿ

Sonia Gandhi Memoir: ಇತ್ತೀಚೆಗೆ ದೇಶದಲ್ಲಿ ಭಾರಿ ಸಂಚಲನ ಮೂಡಿಸಿದ, ರಾಜಕೀಯ ಚರ್ಚೆ ಹುಟ್ಟುಹಾಕಿದ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆತ್ಮಕಥೆ 'ಬಿಲಾಂಗಿಂಗ್: ಎ ಜರ್ನಿ ಆಫ್ ಲವ್' ದೆಹಲಿಯಲ್ಲಿ ಅಧಿಕೃತವಾಗಿ ಲೋಕಾರ್ಪಣೆಗೊಂಡಿತು. ಈ ವೇಳೆ ಕಾಂಗ್ರೆಸ್‌ ಮುಖಂಡರು ಸೇರಿ ವಿಪಕ್ಷಗಳ ಇಂಡಿಯಾ ಒಕ್ಕೂಟದ ನಾಯಕರು ಉಪಸ್ಥಿತರಿದ್ದು ಒಗ್ಗಟ್ಟು ಪ್ರದರ್ಶಿಸಿದರು. ತಾವು ಆತ್ಮಕಥೆ ಬರಲು ಕಾರಣವಾದ ಅಂಶಗಳ ಬಗ್ಗೆ ಇದೇ ವೇಳೆ ಸೋನಿಯಾ ಗಾಂಧಿ ಮನಬಿಚ್ಚಿ ಮಾತನಾಡಿದರು. ಸೋನಿಯಾ ಗಾಂಧಿ ಮಕ್ಕಳಾದ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಉಪಸ್ಥಿತರಿದ್ದರು.

ಸೋನಿಯಾ ಗಾಂಧಿ ಆತ್ಮಕಥೆ ಬಿಡುಗಡೆ ಸಮಾರಂಭದಲ್ಲಿ ನಾಯಕರ ದಂಡು

ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರ ಆತ್ಮಕಥೆ ಬಿಡುಗಡೆ ಸಮಾರಂಭ ನಡೆಯಿತು -

Ramesh Ballamoole
Ramesh Ballamoole Nov 16, 2026 9:48 PM