ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Sonu Srinivas Gowda: ಬಿಕಿನಿ ತೊಟ್ಟು ಶ್ರೀಲಂಕಾ ಬೀಚ್‌ನಲ್ಲಿ ಹಾಟ್‌ ಆಗಿ ಕಾಣಿಸಿಕೊಂಡ ಸೋನು ಗೌಡ

ಬಿಗ್‌ ಬಾಸ್‌ ಕನ್ನಡ ರಿಯಾಲಿಟಿ ಶೋದಲ್ಲಿ ಸ್ಪರ್ಧಿಸಿದ್ದ, ಸೋಶಿಯಲ್‌ ಮೀಡಿಯಾ ಇನ್‌ಫ್ಲ್ಯುಯೆನ್ಸರ್‌ ಸೋನು ಶ್ರೀನಿವಾಸ ಗೌಡ ಆಗಾಗ ವಿದೇಶಗಳಿಗೆ ಪ್ರವಾಸ ಮಾಡುತ್ತ ತಮ್ಮ ಹಾಟ್‌ ಫೋಟೊಗಳನ್ನು ಪೋಸ್ಟ್‌ ಮಾಡಿ ಸದಾ ಸುದ್ದಿಯಲ್ಲಿರುತ್ತಾರೆ. ಸದ್ಯ ಅವರು ಶ್ರೀಲಂಕಾಕ್ಕೆ ಹಾರಿದ್ದು, ಅಲ್ಲಿ ರಜೆಯನ್ನು ಎಂಜಾಯ್‌ ಮಾಡುತ್ತಿದ್ದಾರೆ. ಜತೆಗೆ ಬೀಚ್‌ನಲ್ಲಿ ಬಿಕಿನಿ ಧರಿಸಿ ಬೋಲ್ಡಾಗಿ ಕಾಣಿಸಿಕೊಂಡು ಅಭಿಮಾನಿಗಳ ಎದೆ ಬಡಿತ ಹೆಚ್ಚಿಸಿದ್ದಾರೆ.

ಶ್ರೀಲಂಕಾ ಬೀಚ್‌ನಲ್ಲಿ ಹಾಟ್‌ ಆಗಿ ಕಾಣಿಸಿಕೊಂಡ ಸೋನು ಗೌಡ

Ramesh B Ramesh B Aug 23, 2025 6:35 PM