ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dadasaheb Phalke Award: ಡಾ. ರಾಜ್‌ಕುಮಾರ್‌, ರಜನಿಕಾಂತ್‌...: ಪ್ರತಿಷ್ಠಿತ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪಡೆದ ದಕ್ಷಿಣ ಭಾರತದ ಪ್ರತಿಭೆಗಳಿವರು

ಭಾರತೀಯ ಸಿನಿಮಾರಂಗದ ಅತ್ಯುನ್ನತ ಪ್ರಶಸ್ತಿ ಎನಿಸಿಕೊಂಡಿರುವ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು (Dadasaheb Phalke Award) ಮಲಯಾಳಂ ಸೂಪರ್‌ ಸ್ಟಾರ್‌, ಬಹುಭಾಷಾ ನಟ ಮೋಹನ್‌ಲಾಲ್‌ (Mohanlal) ಅವರಿಗೆ ಕೇಂದ್ರ ಸರ್ಕಾರ ಘೋಷಿಸಿದೆ. ಸೆಪ್ಟೆಂಬರ್‌ 23ರಂದು ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ಸಿನಿಮಾ ಕ್ಷೇತ್ರಕ್ಕೆ ಅತ್ಯುನ್ನತ ಕೊಡುಗೆ ನೀಡಿದ ಕಲಾವಿದರು, ತಂತ್ರಜ್ಞರನ್ನು ಗುರುತಿಸಿ ಅವರಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು 1969ರಲ್ಲಿ ಸ್ಥಾಪಿಸಲಾಗಿದ್ದು, ಕನ್ನಡದ ಹೆಮ್ಮೆಯ ಕಲಾವಿದ ಡಾ. ರಾಜ್‌ಕುಮಾರ್‌ ಅವರಿಗೂ ಸಂದಿದೆ. ಇದುವರೆಗೆ ಈ ಪ್ರತಿಷ್ಠಿತ ಪ್ರಶಸ್ತಿ ಪಡೆದ ದಕ್ಷಿಣ ಭಾರತದ ಪ್ರತಿಭಾವಂತರ ವಿವರ ಇಲ್ಲಿದೆ.

ಫಾಲ್ಕೆ ಪ್ರಶಸ್ತಿ ಪಡೆದ ದಕ್ಷಿಣ ಭಾರತದ ಪ್ರತಿಭೆಗಳಿವರು

-

Ramesh B Ramesh B Sep 21, 2025 7:15 PM