ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Sreeleela: ನೋ ಮೇಕಪ್ ಲುಕ್‌ನಲ್ಲಿ ಶ್ರೀಲೀಲಾ; ಮಾನ್ಸೂನ್ ವೈಬ್ ಫೋಟೊಗಳಿಗೆ ಅಭಿಮಾನಿಗಳು ಫಿದಾ

ಕನ್ನಡದ ಕಿಸ್ ಬೆಡಗಿ ಶ್ರೀಲೀಲಾ ಅವರಿಗೆ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುವ ಅವಕಾಶ ಸಿಕ್ಕಿದೆ. ತೆಲುಗಿನಲ್ಲೂ ಬಹುಬೇಡಿಕೆಯ ನಟಿ ಎನಿಸಿಕೊಂಡಿರುವ ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲೂ ಬಹಳಷ್ಟು ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮಾನ್ಸೂನ್ ವೈಬ್‌ನ ಸುಂದರ ಚಿತ್ರಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ಮಳೆಯ ಸಿಂಚನದಲ್ಲಿ ಶ್ರೀಲೀಲಾ: ಕ್ಯೂಟ್ ಫೋಟೋ ವೈರಲ್

Sreeleela

Profile Pushpa Kumari Jul 26, 2025 7:44 PM