ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಅಪರೂಪದ ದಾಖಲೆ ಬರೆದ ಅಭಿಷೇಕ್‌ ಶರ್ಮಾ!

Abhishek Sharma Creates History: ಲಖನೌ ಸೂಪರ್‌ ಜಯಂಟ್ಸ್‌ ವಿರುದ್ಧದ ಪಂದ್ಯದಲ್ಲಿ ಕೇವಲ 18 ಎಸೆತಗಳಲ್ಲಿ 50 ರನ್‌ ಗಳಿಸಿದ ಅಭಿಷೇಕ್‌ ಶರ್ಮಾ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಈ ಪಂದ್ಯದಲ್ಲಿ ಒಟ್ಟು 20 ಎಸೆತಗಳನ್ನು ಆಡಿದ ಅಭಿಷೇಕ್‌59 ರನ್‌ ಗಳಿಸಿ ಎಸ್‌ಆರ್‌ಎಚ್‌ ಗೆಲುವಿಗೆ ನೆರವು ನೀಡಿದರು.

ವೇಗದ ಅರ್ಧಶತಕ ಬಾರಿಸಿ ಅಪರೂಪದ ದಾಖಲೆ ಬರೆದ ಅಭಿಷೇಕ್‌ ಶರ್ಮಾ!

Profile Ramesh Kote May 20, 2025 4:28 PM