ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Navika 2025 Global Kannadiga Summit: ಅಮೆರಿಕದಲ್ಲಿಯೂ ಕನ್ನಡ ಕಲರವ; 8ನೇ ನಾವಿಕ ವಿಶ್ವ ಕನ್ನಡ ಸಮಾವೇಶಕ್ಕೆ ದಿನಾಂಕ ಫಿಕ್ಸ್‌

ಅಮೆರಿಕದ ಫ್ಲೋರಿಡಾದ ಲೇಕ್‌ಲ್ಯಾಂಡ್‌ ನಗರದಲ್ಲಿ ನಡೆಯಲಿರುವ 8ನೇ ನಾವಿಕ ವಿಶ್ವ ಕನ್ನಡ ಸಮಾವೇಶ 2025ಕ್ಕೆ ಪೂರ್ಣ ಪ್ರಮಾಣದ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಆರ್‌.ಪಿ.ಪಂಡಿಂಗ್ ಕನ್ವೆನ್ಶನ್‌ ಸೆಂಟರ್‌ನಲ್ಲಿ ಆಗಸ್ಟ್ 29ರಿಂದ 31ರವರೆಗೆ ಈ ಐತಿಹಾಸಿಕ ಸಮಾವೇಶ ನಡೆಯಲಿದೆ.‌ ಈ ಕುರಿತು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ನಾವಿಕ ಅಧ್ಯಕ್ಷ ಶಿವಕುಮಾರ್, ಸಮಾವೇಶ ಸಂಚಾಲಕ ಹರ್ಷಿತ್ ಗೌಡ, ಹಿರಿಯ ನಟ ಪ್ರಣಯ ರಾಜ ಶ್ರೀನಾಥ್, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಗಾಯಕ ಅಲೋಕ್ ಬಾಬು (ಆಲ್ ಓಕೆ) ಭಾಗವಹಿಸಿ, 8ನೇ ನಾವಿಕ ಕನ್ನಡ ಸಮಾವೇಶ 2025ರ ಬಗ್ಗೆ ಮಾಹಿತಿ ಹಂಚಿಕೊಂಡರು.

ಅಮೆರಿಕದಲ್ಲಿ 8ನೇ ನಾವಿಕ ವಿಶ್ವ ಕನ್ನಡ ಸಮಾವೇಶ; ಮುಹೂರ್ತ ಫಿಕ್ಸ್‌

Ramesh B Ramesh B May 31, 2025 7:29 PM