ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Thimmana Mottegalu Movie: ʼತಿಮ್ಮನ ಮೊಟ್ಟೆಗಳುʼ ಚಿತ್ರ ಜೂ.27 ಕ್ಕೆ ರಿಲೀಸ್‌- ಟೈಟಲ್‌ನಿಂದಲೇ ಭಾರೀ ಕುತೂಹಲ ಮೂಡಿಸಿದೆ ಈ ಸಿನಿಮಾ!

Thimmana Mottegalu Movie: ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ ʼತಿಮ್ಮನ ಮೊಟ್ಟೆಗಳುʼ ಚಿತ್ರ ಇದೇ ಜೂನ್‌ 27 ಕ್ಕೆ ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ. ವಾಸುಕಿ ವೈಭವ್ ಹಾಡಿರುವ ʼಕಾಡು ದಾರಿʼ ಎಂಬ ಹಾಡಿನ ಲಿರಿಕಲ್ ವಿಡಿಯೋ ಅನಾವರಣ ಮಾಡುವುದರೊಂದಿಗೆ ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕ ಘೋಷಿಸಿದೆ. ಈ ಕುರಿತ ವಿವರ ಇಲ್ಲಿದೆ.

ʼತಿಮ್ಮನ ಮೊಟ್ಟೆಗಳುʼ ಚಿತ್ರ ಜೂ.27 ಕ್ಕೆ ರಿಲೀಸ್‌

-

Profile
Siddalinga Swamy May 30, 2025 3:35 PM