ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Abhyaas: ಬೆಂಗಳೂರಿನಲ್ಲಿ ಹೀಗಿತ್ತು ʼಆಪರೇಷನ್‌ ಅಭ್ಯಾಸ್‌ʼ ಮಾಕ್‌ ಡ್ರಿಲ್‌

Mock Drill: ಏ. 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತವು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ 2 ದೇಶಗಳ ನಡುವೆ ಯುದ್ಧದ ವಾತಾವರಣ ಮೂಡಿದೆ. ಹೀಗಾಗಿ ಯುದ್ಧದಂತಹ ತುರ್ತು ಸಂದರ್ಭದಲ್ಲಿ ನಾಗರಿಕರನ್ನು ಹೇಗೆ ಸಂರಕ್ಷಿಸಬೇಕು ಎನ್ನುವುದನ್ನು ತಿಳಿಸಲು ಅಣಕು ಕಾರ್ಯಾಚರಣೆ ನಡೆಸಲಾಯಿತು.

ಬೆಂಗಳೂರಿನಲ್ಲಿ ಹೀಗಿತ್ತು ʼಆಪರೇಷನ್‌ ಅಭ್ಯಾಸ್‌ʼ ಮಾಕ್‌ ಡ್ರಿಲ್‌

ಫೋಟೊಗಳು: ಸುಧಾಕರ್‌ ದೇವರಾಜ್‌. -

Ramesh B
Ramesh B May 7, 2025 8:02 PM