ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Trisha Krishna: ರೇಷ್ಮೆ ಸೀರೆಯಲ್ಲಿ ಅಪ್ಸರೆಯಂತೆ ಮಿಂಚಿದ ನಟಿ ತ್ರಿಷಾ ಕೃಷ್ಣನ್!

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್‌ ಸಿನಿಮಾ ಅಲ್ಲದೇ ವೈಯಕ್ತಿಕ ಜೀವನದಲ್ಲೂ ಸದಾ ಸುದ್ದಿಯಲ್ಲಿರುತ್ತಾರೆ. ಅವರಿಗೆ ವಯಸ್ಸು 41 ಆದರೂ ಸಿನಿಮಾಗಳಲ್ಲಿನ ಬೇಡಿಕೆ ಮಾತ್ರ ಇನ್ನೂ ಕಮ್ಮಿಯಾಗಿಲ್ಲ. ಸದ್ಯ ಥಗ್ ಲೈಫ್ ಸಿನಿಮಾದಲ್ಲಿ ಬ್ಯುಸಿ ಇರುವ ನಟಿ ಅತ್ಯಾಕರ್ಷಕ ಸೀರೆಯಲ್ಲಿ ಮಿಂಚಿದ್ದಾರೆ..

ಸೀರೆಯಲ್ಲಿ ನಟಿ ತ್ರಿಷಾ ಲುಕ್‌ಗೆ ಫಿದಾ ಆದ ಫ್ಯಾನ್ಸ್!

-

Profile
Pushpa Kumari Jun 4, 2025 12:55 PM