ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Vitla Pindi Mahotsav: ಕೃಷ್ಣನೂರು ಉಡುಪಿಯಲ್ಲಿ ಜನ್ಮಾಷ್ಟಮಿ, ಲೀಲೋತ್ಸವ ಸಂಭ್ರಮ; ಬಗೆ ಬಗೆಯ ವೇಷ, ಹುಲಿ ಕುಣಿತದ ವೈಭವಕ್ಕೆ ಮಾರುಹೋದ ಭಕ್ತರು

ಕೃಷ್ಣನೂರು ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಅದ್ಧೂರಿಯಾಗಿ ನೆರವೇರಿದೆ. ಉಡುಪಿ ಮಠದಲ್ಲಿ ಸೆಪ್ಟೆಂಬರ್‌ 14ರಂದು ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ನೆರವೇರಿದರೆ, ಸೆಪ್ಟೆಂಬರ್‌ 15ರಂದು ಅದ್ಧೂರಿಯಾಗಿ ವಿಟ್ಲಪಿಂಡಿ ಆಚರಿಸಲಾಯಿತು. ಈ ವೇಳೆ ಹುಲಿ ಕುಣಿತ, ವಿವಿಧ ವೇಷಗಳು ನೆರೆದವರ ಮೈರೋಮಾಂಚನಗೊಳಿಸಿತು. ಹೇಗಿತ್ತು ಕೃಷ್ಣನೂರಿನಲ್ಲಿ ಈ ಬಾರಿಯ ಅಷ್ಟಮಿ ವೈಭವ ಹೇಗಿತ್ತು ಎನ್ನುವ ವಿವರ ಇಲ್ಲಿದೆ.

ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಹೀಗಿತ್ತು

-

Ramesh B Ramesh B Sep 15, 2025 10:00 PM