ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

SL Bhyrappa: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಗಣ್ಯರಿಂದ ಎಸ್‌.ಎಲ್‌. ಭೈರಪ್ಪ ಅಂತಿಮ ದರ್ಶನ

ಕನ್ನಡದ ಆಸ್ಮಿತೆಯಾಗಿದ್ದ, ಹಿರಿಯ ಕಾದಂಬರಿಕಾರ, ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌.ಎಸ್‌. ಭೈರಪ್ಪ ಸೆಪ್ಟೆಂಬರ್‌ 24ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 94 ವರ್ಷದ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಪತ್ನಿ ಸರಸ್ವತಿ, ಪುತ್ರರಾದ ರವಿಶಂಕರ್‌, ಉದಯ್‌ ಶಂಕರ್‌ ಸೇರಿದಂತೆ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಗುರುವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇರಿಸಲಾಗಿತ್ತು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಆಗಮಿಸಿ ಗೌರವ ಸಲ್ಲಿಸಿದರು. ಈ ವೇಳೆ ಭೇಟಿ ನೀಡಿದ ಕೆಲವು ಗಣ್ಯರ ಫೋಟೊ ಇಲ್ಲಿದೆ.

ಗಣ್ಯರಿಂದ  ಎಸ್‌.ಎಲ್‌. ಭೈರಪ್ಪ ಅಂತಿಮ ದರ್ಶನ

-

Ramesh B Ramesh B Sep 25, 2025 7:13 PM