ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kamal Haasan: ʼಥಗ್‌ ಲೈಫ್‌ʼ, ʼವಿಶ್ವರೂಪಮ್‌ʼ...: ವಿವಾದದ ಕಿಡಿ ಹೊತ್ತಿಸಿದ ಕಮಲ್‌ ಹಾಸನ್‌ 5 ಚಿತ್ರಗಳಿವು

4 ಬಾರಿಯ ರಾಷ್ಟ್ರ ಪ್ರಶಸ್ತಿ ವಿಜೇತ ನಟ, ಕಾಲಿವುಡ್‌ ಸ್ಟಾರ್‌ ಕಮಲ್‌ ಹಾಸನ್‌ (Kamal Haasan) ದೇಶ ಕಂಡ ಪ್ರತಿಭಾವಂತ ನಟರಲ್ಲಿ ಒಬ್ಬರು. ತಮಿಳಿನ ಜತೆಗೆ ಕನ್ನಡ, ತೆಲುಗು, ಮಲಯಾಳಂ, ಹಿಂದಿ, ಬಂಗಾಳಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಆ ಮೂಲಕ ಬಹುಭಾಷಾ ನಟ ಎನಿಸಿಕೊಂಡಿದ್ದಾರೆ. ತಮ್ಮ ಚಿತ್ರಗಳ ಜತೆಗೆ ವಿವಾದದ ಮೂಲಕವೂ ಅವರು ಆಗಾಗ ಸುದ್ದಿಯಲ್ಲಿರುತ್ತಾರೆ. ಇದೀಗ ಅವರು ತಮ್ಮ ಮುಂಬರುವ ʼಥಗ್‌ ಲೈಫ್‌ʼ ಚಿತ್ರದ ಆಡಿಯೊ ಲಾಂಚ್‌ ವೇಳೆ ತಮಿಳಿನಿಂದಲೇ ಕನ್ನಡ ಹುಟ್ಟಿಕೊಂಡಿದ್ದು ಎಂದು ನಾಲಗೆ ಹರಿಯಬಿಟ್ಟು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ʼಥಗ್‌ ಲೈಫ್‌ʼ ಜತೆಗೆ ವಿವಾದದ ಅಲೆ ಎಬ್ಬಿಸಿದ ಕಮಲ್‌ ಅವರ ಟಾಪ್‌ 5 ಚಿತ್ರಗಳು ಯಾವುವು ಎನ್ನುವ ವಿವರ ಇಲ್ಲಿದೆ.

ವಿವಾದದ ಕಿಡಿ ಹೊತ್ತಿಸಿದ ಕಮಲ್‌ ಹಾಸನ್‌ 5 ಚಿತ್ರಗಳಿವು

ಕಮಲ್‌ ಹಾಸನ್‌. -

Ramesh B
Ramesh B May 28, 2025 9:03 PM