ವಿಶ್ವವಾಣಿ ಪುಸ್ತಕ ಬಿಡುಗಡೆ ಸಮಾರಂಭ; ವಿಶ್ವೇಶ್ವರ ಭಟ್ ಜತೆ ಅಭಿಮಾನಿಗಳು!
Vishwavani Book Release: ವಿಶ್ವವಾಣಿ ಪುಸ್ತಕ ಪ್ರಕಾಶನದ ವತಿಯಿಂದ ಭಾನುವಾರ (ಆಗಸ್ಟ್ 2) 9 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ವಿಶ್ವವಾಣಿ ಪುಸ್ತಕ, ವಾಗ್ದೇವಿ ವಿದ್ಯಾ ವರ್ಧಕ ಟ್ರಸ್ಟ್ ಹಾಗೂ ವಾಗ್ದೇವಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಬೆಂಗಳೂರಿನ ಎಫ್‌ಕೆಸಿಸಿಐ ಸಭಾಂಗಣದಲ್ಲಿ ಸಮಾರಂಭ ನೆರವೇರಿತು. 'ವಿಶ್ವವಾಣಿʼ ಮತ್ತು ʼಪ್ರವಾಸಿ ಪ್ರಪಂಚʼ ಪತ್ರಿಕೆ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಖ್ಯಾತ ವಾಗ್ಮಿ ಹಾಗೂ ಚಿಂತಕ ಚಕ್ರವರ್ತಿ ಸೂಲಿಬೆಲೆ , ಹಿರಿಯ ನಟ ಅನಂತನಾಗ್ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
1/16
2/16
3/16
4/16
5/16
6/16
7/16
8/16
9/16
10/16
11/16
12/16
13/16
14/16
15/16
16/16