ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯದ ಸಾಧಕ ವೈದ್ಯರಿಗೆ ವಿಶ್ವವಾಣಿ ಟಿವಿಯ ‘ಪ್ರೈಡ್ ಆಫ್ ಹೆಲ್ತ್‌ಕೇರ್ʼ ಅವಾರ್ಡ್; Photo Gallery ಇಲ್ಲಿದೆ

Pride of Healthcare Award: ಆರೋಗ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ವೈದ್ಯರು ಹಾಗೂ ಆರೋಗ್ಯ ವಲಯದ ಸಾಧಕರನ್ನು ಗುರುತಿಸಿ ವಿಶ್ವವಾಣಿ ಟಿವಿ ಬೆಂಗಳೂರಿನಲ್ಲಿ ಗೌರವಿಸಿದೆ. ರಾಜ್ಯದ ವಿವಿಧ ಕಡೆಗಳಿಂದ ಆಗಮಿಸಿದ ವೈದ್ಯಕೀಯ ಸಾಧಕರಿಗೆ ಪ್ರೈಡ್ ಆಫ್ ಹೆಲ್ತ್‌ಕೇರ್ ಅವಾರ್ಡ್‌ ಮಾಡಲಾಯಿತು. ಬುಧವಾರ (ಆಗಸ್ಟ್‌ 5) ಸಂಜೆ ಬೆಂಗಳೂರಿನ ರಾಡಿಸನ್‌ ಬ್ಲೂ ಹೋಟೆಲ್‌ನಲ್ಲಿ ನಡೆಯಿತು. ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ವಿವರ.

ವೈದ್ಯರಿಗೆ ವಿಶ್ವವಾಣಿ ಟಿವಿಯ ‘ಪ್ರೈಡ್ ಆಫ್ ಹೆಲ್ತ್‌ಕೇರ್ʼ ಅವಾರ್ಡ್ ಪ್ರದಾನ

ಬೆಂಗಳೂರಿನಲ್ಲಿ ವಿಶ್ವವಾಣಿ ಟಿವಿ ಆಯೋಜಿಸಿದ್ದ ‘ಪ್ರೈಡ್ ಆಫ್ ಹೆಲ್ತ್‌ಕೇರ್ ಅವಾರ್ಡ್’ ಕಾರ್ಯಕ್ರಮ ನಡೆಯಿತು. -

Ramesh Ballamoole
Ramesh Ballamoole Aug 6, 2026 5:03 PM