ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮರಣದಂಡನೆಗೆ ಗುರಿಯಾಗಿರುವ ವಿವಿಧ ದೇಶಗಳ ಟಾಪ್‌ ಲೀಡರ್ಸ್‌ ಇವರೇ ನೋಡಿ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಇದೀಗ ಅಂತಾರಾಷ್ಟ್ರೀಯ ನ್ಯಾಯಾಲಯವು ಮರಣದಂಡನೆ ಶಿಕ್ಷೆಯನ್ನು ಪ್ರಕಟಿಸಿದೆ. ರಾಷ್ಟ್ರದ ನಾಯಕರೊಬ್ಬರಿಗೆ ಮರಣದಂಡನೆ ವಿಧಿಸುತ್ತಿರುವುದು ಇದು ಮೊದಲೇನಲ್ಲ. ಈ ಹಿಂದೆಯೂ ಉನ್ನತ ಅಧಿಕಾರದಲ್ಲಿರುವ ಹಲವಾರು ನಾಯಕರಿಗೆ ಮರಣದಂಡನೆಯನ್ನು ವಿಧಿಸಲಾಗಿದೆ. ಅವರೆಲ್ಲ ಯಾರು ಎನ್ನುವ ಮಾಹಿತಿ ಇಲ್ಲಿದೆ.

ಯಾವೆಲ್ಲಾ ರಾಷ್ಟ್ರದ ಮುಖ್ಯಸ್ಥರಿಗೆ ಮರಣದಂಡನೆ ವಿಧಿಸಲಾಗಿದೆ?

ಶೇಖ್ ಹಸೀನಾ (ಸಂಗ್ರಹ ಚಿತ್ರ) -