ರಾಯಚೂರಿನಲ್ಲಿ ಮತ್ತೊಬ್ಬಳು ಶಾಲಾ ಬಾಲಕಿ ಮೇಲೆ ಅತ್ಯಾಚಾರ
ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಬಿಟ್ಟಾಗ ಚಾಕೊಲೇಟ್ ಕೊಡಿಸುವ ನೆವದಲ್ಲಿ ಬಾಲಕಿಯನ್ನು ಆರೋಪಿ ಚಂದ್ರಶೇಖರ್ ಕರೆದೊಯ್ದಿದ್ದಾನೆ. ತನ್ನ ಮನೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ರಾಯಚೂರು ಜಿಲ್ಲೆಯ ಹಟ್ಟಿ ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದೆ.