ಗಡಿಯಾರವನ್ನು ಯಾವ ದಿಕ್ಕಿನಲ್ಲಿಟ್ಟರೆ ಸೂಕ್ತ ...?
Vastu tips: ನಿಮ್ಮ ಮನೆಯ ಗೋಡೆಯ ಮೇಲೆ ಗಡಿಯಾರವನ್ನು ಹಾಕುವ ಮೊದಲು ಅದರ ಸರಿಯಾದ ದಿಕ್ಕು ತಿಳಿದುಕೊಳ್ಳಬೇಕು. ಸರಿಯಾದ ದಿಕ್ಕಿನಲ್ಲಿ ಹಾಕದಿದ್ದರೆ ಜೀವನದಲ್ಲಿ ಸಮಸ್ಯೆಗಳು ಎದುರಾಗಲಿದೆ. ಹಾಗಾದ್ರೆ ಮನೆಯಲ್ಲಿ ಗಡಿಯಾರವನ್ನು ಹಾಕುವಾಗ ಯಾವ ದಿಕ್ಕನ್ನು ಆಯ್ಕೆ ಮಾಡಬೇಕು? ಇಲ್ಲಿದೆ ನೋಡಿ ಮಾಹಿತಿ.