ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ,ಅಕ್ಟೋಬರ್ 22, 2026: ನಿಮ್ಮ ಬದುಕಿನಲ್ಲಿ ಮುಖ್ಯವಾದ ತಿರುವು ಉಂಟಾಗುವ ದಿನ!

Horoscope Today October 22nd: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ವರ್ಷಋತು, ಅಶ್ವಯುಜ ಮಾಸ, ಶುಕ್ಲ ಪಕ್ಷದ, ಏಕಾದಶಿ ತಿಥಿ, ಶತಭಿಷಾ ನಕ್ಷತ್ರದ ಅಕ್ಟೋಬರ್‌ 22ನೇ ತಾರೀಖಿನ ಗುರುವಾರ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

ಯಾವುದೇ ಬಿಸಿನೆಸ್ ವ್ಯವಹಾರದ ನಿರ್ಧಾರ ಇಂದು ಬೇಡ!

ಇಂಟರ್ ನೆಟ್ ಚಿತ್ರ -

Profile
Pushpa Kumari Oct 22, 2026 6:03 AM

ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಅಶ್ವಯುಜ ಮಾಸ, ಶುಕ್ಲ ಪಕ್ಷದ, ಶತಭಿಷಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.

ಮೇಷ ರಾಶಿ: ಈ ರಾಶಿಗೆ ಉತ್ತಮವಾದ ದಿನವಾಗಿದೆ. ಹಳೆಯ ಬಾಕಿ ಹಣ ಇಂದು ವಾಪಸ್ಸು ಬರಲಿದೆ. ಮನಸ್ಸಿಗೆ ಅತೀ ಹೆಚ್ಚಿನ ಖುಷಿ ಹಾಗೂ ನೆಮ್ಮದಿ ಸಿಗುವ ದಿನ ಇಂದಾಗಿದೆ.

ವೃಷಭ ರಾಶಿ: ಈ ರಾಶಿಗೆ ಇಂದು ಅತೀ ಹೆಚ್ಚಿನ ಯಶಸ್ಸಿನ ದಿನವಾಗಿದೆ. ದೊಡ್ಡದಾದ ಹುದ್ದೆಯೊಂದು ನಿಮಗೆ ಸಿಗಲಿದ್ದು ಕಾರ್ಯಕ್ಷೇತ್ರದಲ್ಲೂ ಲಾಭದಾಯವಾದ ದಿನ ನಿಮ್ಮದಾಗುತ್ತದೆ.

ಮಿಥುನ ರಾಶಿ: ಇಂದು ಈ ರಾಶಿಗೆ ಉತ್ತಮವಾದ ದಿನವಾಗಿದೆ. ಆದರೆ ಇಂದು ನಿಮ್ಮ ಬದುಕಿನಲ್ಲಿ ದೊಡ್ಡ ತಿರುವು ಉಂಟಾಗಬಹುದು. ಹಾಗಾಗಿ ಯೋಚನೆ ಮಾಡಿ ವೈಯಕ್ತಿಕ ನಿರ್ಧಾರ ಕೈಗೊಳ್ಳಿ

ಕಟಕರಾಶಿ: ಇಂದು ಕಷ್ಟದ ದಿನವಾಗಿದೆ. ಮನಸ್ಸಿನಲ್ಲಿ ಆತಂಕ, ಒತ್ತಡಗಳು ಉಂಟಾಗಬಹುದು. ಹಾಗಾಗಿ ತಾಳ್ಮೆಯಿಂದ ಇರುವುದನ್ನು ರೂಢಿಸಿಕೊಳ್ಳಿ

‌ಸಿಂಹ ರಾಶಿ: ಇಂದು ಉತ್ತಮವಾದ ದಿನವಾಗಿದೆ. ಆದರೆ ಪಾರ್ಟ್ನರ್ಸ್ ಶೀಪ್ ವ್ಯವಹಾರದಲ್ಲಿ ಜಾಗೃತಿ ಅಗತ್ಯ. ದಾಂಪತ್ಯದಲ್ಲೂ ಹೊಂದಾಣಿಕೆ ಮುಖ್ಯವಾಗುತ್ತದೆ.

ಮನೆಗೆ ಸುಖ, ಸಮೃದ್ಧಿ ತರಲು ಪಾಲಿಸಬೇಕಾದ ಪ್ರಮುಖ ನಿಯಮಗಳು

ಕನ್ಯಾರಾಶಿ: ಈ ದಿನ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ಇಂದು ನೆಮ್ಮದಿ ಇದ್ದು ಶತ್ರು ನಾಶ ಹಾಗೂ ಧ್ವಂಸವಾಗುತ್ತದೆ. ಅಂದುಕೊಂಡ ಕೆಲಸ ಕಾರ್ಯದಲ್ಲಿ ಆರ್ಥಿಕವಾಗಿ ಪ್ರಗತಿ.

ತುಲಾ ರಾಶಿ: ಇಂದು ಕಷ್ಟಕರವಾದ ದಿನವಾಗಿದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಉಂಟಾಗಬಹುದು.ಪ್ರೀತಿ ವಿಚಾರದಲ್ಲೂ ಬೇಸರ ಆಗಬಹುದು.

ವೃಶ್ಚಿಕ ರಾಶಿ: ಇಂದು ಉತ್ತಮವಾದ ದಿನವಾಗಿದೆ. ಆದರೆ ಇಂದು ಆರೋಗ್ಯ ಬಗ್ಗೆ ಜಾಗೃತಿ ಅವಶ್ಯಕ. ಕೋರ್ಟ್ ಕರಿಚೇ ವ್ಯವಹಾರದಲ್ಲೂ ಯೋಚಿಸಿ ನಿರ್ಧಾರ ಮಾಡಿ.

ಧನು ರಾಶಿ: ಇಂದು ಉತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ. ಎಲ್ಲ ರೀತಿಯಿಂದಲೂ ಸಹಕಾರ ಸಿಗುತ್ತದೆ‌

ಮಕರ ರಾಶಿ: ಇಂದು ಉತ್ತಮವಾದ ದಿನ ವಾಗಿದೆ. ಅಂದುಕೊಂಡ ಕೆಲಸ ಕಾರ್ಯದಲ್ಲಿ ಜಯ ಕಾಣುತ್ತೀರಿ. ಮನೆಯಲ್ಲೂ ಸಂಭ್ರಮದ ವಾತಾವರಣ ಇರುತ್ತದೆ‌

ಕುಂಭ ರಾಶಿ: ಇಂದು ಉತ್ತಮವಾದ ದಿನವಾಗಿದೆ. ಹೆಚ್ಚಿನ ಪ್ರಗತಿ ಕಾಣುತ್ತೀರಿ. ಮುಂದಿನ ಕೆಕಸಕ್ಕೆ ಮಾರ್ಗದರ್ಶನ ಕೆಲಸದಲ್ಲಿ ಪ್ರಮೋಷನ್ ಸಿಗಬಹುದು‌

ಮೀನ ರಾಶಿ: ಇಂದು ಕಷ್ಟದ ದಿನವಾಗಿದೆ. ಆದರೆ ಪ್ರೀತಿ ವಿಚಾರದಲ್ಲಿ ಬೇಸರ ಉಂಟಾಗಬಹುದು. ಯಾವುದೇ ವ್ಯವಹಾರ ಇಂದು ಬೇಡ.