ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ,ನವೆಂಬರ್ 1, 2026: ಬಹು ದಿನಗಳಿಂದ ಅಂದುಕೊಂಡಿದ್ದ ಕೆಲಸ ನೆರವೇರಬಹುದು!

Horoscope Today November 1st: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ವರ್ಷಋತು, ಅಶ್ವಯುಜ ಮಾಸ, ಶುಕ್ಲ ಪಕ್ಷದ, ಷಷ್ಠಿ ತಿಥಿ, ಆರಿದ್ರಾ ನಕ್ಷತ್ರದ ನವೆಂಬರ್ 1ನೇ ತಾರೀಖಿನ ಭಾನುವಾರದ ಈ ದಿನದ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ

ಇಂಟರ್ ನೆಟ್ ಚಿತ್ರ

ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಅಶ್ವಯುಜ ಮಾಸ, ಶುಕ್ಲ ಪಕ್ಷದ, ಆರಿದ್ರಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.

ಮೇಷ ರಾಶಿ: ಇಂದು ಉತ್ತಮವಾದ ದಿನವಾಗಿದ್ದು ಕಾರ್ಯ ಕ್ಷೇತ್ರದಲ್ಲಿ ಯಶಸ್ಸು, ಅಭಿವೃದ್ಧಿಯನ್ನು ಕಾಣುತ್ತೀರಿ. ಉದ್ಯೋಗದಲ್ಲಿ ಜವಾಬ್ದಾರಿಗಳು ಹೆಚ್ಚಾಗಬಹುದು. ಆದರೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಬಹುದು.

ವೃಷಭ ರಾಶಿ: ಇಂದು ಉತ್ತಮವಾದ ದಿನವಾಗಿದ್ದು ಹಣಕಾಸಿನ ವಿಚಾರದಲ್ಲಿ ಜಾಗೃತಿ ಅಗತ್ಯ. ಆದರೆ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿದರೆ ಒಳಿತು.

ಮಿಥುನ ರಾಶಿ; ಇಂದು ಶುಭ ಸುದ್ದಿಯನ್ನು ಕೇಳುವ ದಿನವಾಗಿದೆ. ಹೊಸ ಕೆಲಸ ಆರಂಭಿಸಲು ಸರಿಯಾದ ದಿನವಾಗಿದೆ. ವ್ಯಾಪಾರ, ವ್ಯವಹಾರದಲ್ಲಿ ಲಾಭದ ನಿರೀಕ್ಷೆ ಇಡಬಹುದು.

ಕರ್ಕಾಟಕ ರಾಶಿ: ಇಂದು ಉತ್ತಮವಾದ ದಿನವಾಗಿದ್ದು ಕುಟುಂಬದ ವಿಚಾರಗಳಲ್ಲಿ ನೆಮ್ಮದಿಯನ್ನು ಕಾಣುತ್ತೀರಿ. ಉದ್ಯೋಗದಲ್ಲಿ ನಿಮ್ಮ ಪ್ರಯತ್ನಕ್ಕೆ ಮೆಚ್ಚುಗೆ ಸಿಗಬಹುದು.

ಸಿಂಹ ರಾಶಿ: ಇಂದು ಉತ್ತಮವಾದ ದಿನವಾಗಿದ್ದು ನಿಮ್ಮ ಆತ್ಮವಿಶ್ವಾಸ ಕೂಡ ಹೆಚ್ಚಾಗಲಿದೆ. ವ್ಯಾಪಾರಿಗಳಿಗೆ ಅನುಕೂಲಕರ ದಿನವಾಗಿದ್ದು ದಾಂಪತ್ಯ ಜೀವನದಲ್ಲಿ ಖುಷಿ ನೆಮ್ಮದಿ ಇರುತ್ತದೆ.

ಕನ್ಯಾ ರಾಶಿ: ಕೆಲಸ ಕಾರ್ಯದಲ್ಲಿ ಒತ್ತಡ ಹೆಚ್ಚಾಗಬಹುದು. ತಾಳ್ಮೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ. ಆದರೆ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿ.

ತುಲಾ ರಾಶಿ: ಇಂದು ಆರ್ಥಿಕವಾಗಿ ಉತ್ತಮ ದಿನವಾಗಿರಲಿದೆ. ಹೊಸ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಬಹುದು. ಉದ್ಯೋಗ ಬದಲಾವಣೆಗೆ ಪ್ರಯತ್ನ ಪಡುವವರಿಗೆ ಲಾಭದಾಯಕವಾಗಿದೆ.

Vastu Tips: ಹಣದ ವಿಚಾರದಲ್ಲಿ ಈ ವಾಸ್ತು ನಿಯಮಗಳನ್ನು ನಿರ್ಲಕ್ಷಿಸಬೇಡಿ; ಈ ಸ್ಥಳಗಳಲ್ಲಿ ದುಡ್ಡು ಇಡುವುದು ಅಶುಭ!

ವೃಶ್ಚಿಕ ರಾಶಿ: ಇಂದು ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗುತ್ತದೆ.ಅದರ ಜೊತೆ ಹಳೆಯ ಸ್ನೇಹಿತರ ಭೇಟಿಯಾಗುವ ಸಾಧ್ಯತೆ ಇದೆ. ಆರೋಗ್ಯದಲ್ಲೂ ಸುಧಾರಣೆ ಕಾಣುತ್ತೀರಿ.

ಧನಸ್ಸು ರಾಶಿ: ಹೊಸ ಯೋಜನೆಗಳನ್ನು ರೂಪಿಸಲು ಉತ್ತಮ ದಿನ. ಉದ್ಯೋಗದಲ್ಲಿ ಪ್ರಗತಿ ಕಂಡುಬರಲಿದೆ. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯಬಹುದು.

ಮಕರ ರಾಶಿ: ಇಂದು ಕಷ್ಟಕರವಾದ ದಿನವಾಗಿದೆ. ಆದರೆ ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಹಣಕಾಸಿನ ವ್ಯವಹಾರದಲ್ಲಿ ಜಾಗರೂಕತೆಯಿಂದ ಇರಿ.

ಕುಂಭ ರಾಶಿ: ಉದ್ಯೋಗ ಮತ್ತು ವ್ಯಾಪಾರದಲ್ಲಿ ಉತ್ತಮ ಅಭಿವೃದ್ದಿ ಕಂಡುಬರಲಿದೆ. ಹೊಸ ಆದಾಯದ ಮೂಲಗಳು ನಿಮಗೆ ಸೃಷ್ಟಿಯಾಗಬಹುದು.

ಮೀನ ರಾಶಿ: ಬಹುದಿನಗಳ ಆಸೆ ಇಂದು ಈಡೇರುವ ಸಾಧ್ಯತೆ ಇದೆ. ಪ್ರೀತಿ ಮತ್ತು ದಾಂಪತ್ಯ ಜೀವನದಲ್ಲಿ ಉತ್ತಮ ಹೊಂದಾಣಿಕೆಗಳು ಇರುತ್ತವೆ.