ಬೆಂಗಳೂರು: ಸ್ವಸ್ತಿ ಶ್ರೀ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕಾರ್ತಿಕ ಮಾಸದ ಸೋಮವಾರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ಭವಿಷ್ಯ ಹೇಗಿರಲಿದೆ ಎನ್ನುವ ವಿವರ ಇಲ್ಲಿದೆ.
ಮೇಷ ರಾಶಿ: ಕೆಲಸದಲ್ಲಿ ಹೊಸ ಅವಕಾಶ ದೊರೆಯುವ ಸಾಧ್ಯತೆ ಇದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ವಾರದ ಶುರು ಚೆನ್ನಾಗಿದೆ. ಬಾಸ್ ನಿಮ್ಮ ಕೆಲಸ ನೋಡಿ ಖುಷಿ ಪಡ್ತಾರೆ. ಒಂದು ಹೊಸ ಜವಾಬ್ದಾರಿ ಸಿಗಲಿದೆ.
ವೃಷಭ ರಾಶಿ: ಇಂದು ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಉದ್ಯೋಗದಲ್ಲಿ ನಿಮ್ಮ ಪರಿಶ್ರಮಕ್ಕೆ ಮೆಚ್ಚುಗೆ ಸಿಗಲಿದೆ. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಆರೋಗ್ಯದ ಕಡೆ ಗಮನ ಕೊಡಿ. ಹಣದ ವಿಷಯದಲ್ಲಿ ಒಳ್ಳೆಯ ದಿನ. ಬಾಕಿ ಇದ್ದ ಹಣ ಬರುತ್ತೆ.
ಮಿಥುನ ರಾಶಿ: ಹೊಸ ಕೆಲಸಗಳನ್ನು ಆರಂಭಿಸಲು ಉತ್ತಮ ದಿನ. ವ್ಯಾಪಾರದಲ್ಲಿ ಲಾಭದ ನಿರೀಕ್ಷೆಯಿದೆ. ಸ್ನೇಹಿತರ ಸಹಕಾರ ದೊರೆಯಲಿದೆ. ಮಾತಿನ ಮೇಲೆ ಹಿಡಿತವಿರಲಿ. ನಿಮ್ಮ ಮಾತಿನಿಂದ ಯಾರೋ ಒಬ್ಬರು ಬೇಜಾರಾಗಬಹುದು. ಮಾತಾಡುವಾಗ ಎಚ್ಚರ.
ಕರ್ಕಾಟಕ ರಾಶಿ: ಕೆಲವು ಸವಾಲುಗಳು ಎದುರಾಗಬಹುದು. ತಾಳ್ಮೆಯಿಂದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಿ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ. ಕುಟುಂಬದವರ ಬೆಂಬಲ ಸಿಗಲಿದೆ. ಮನಸ್ಸಿಗೆ ತುಂಬಾ ಶಾಂತಿ. ಅಮ್ಮನ ಜತೆಗಿನ ಬಾಂಧವ್ಯ ಇನ್ನಷ್ಟು ಗಾಡವಾಗಲಿದೆ.
ಸಿಂಹ ರಾಶಿ: ಉದ್ಯೋಗದಲ್ಲಿ ಉತ್ತಮ ಬೆಳವಣಿಗೆ ಕಂಡುಬರಲಿದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆ ಇದೆ. ಹಳೆಯ ಸ್ನೇಹಿತರ ಭೇಟಿಯಿಂದ ಸಂತೋಷವಾಗಲಿದೆ. ಇಂದು ನೀವು ತುಂಬಾ ಆಕ್ಟಿವ್ ಆಗಿರ್ತೀರಿ. ಎಲ್ಲ ಕೆಲಸವನ್ನು ಬೇಗ ಮುಗಿಸ್ತೀರಿ. ಎಲ್ಲರೂ ನಿಮ್ಮನ್ನು ಹೊಗಳ್ತಾರೆ.
ಸೋಮವಾರ ಈ ಬಿಳಿ ವಸ್ತುಗಳನ್ನು ದಾನ ಮಾಡಿದರೆ ಶಿವನ ಕೃಪೆ, ಐಶ್ವರ್ಯ ಮತ್ತು ಮನಶಾಂತಿ ದೊರೆಯುತ್ತದೆ!
ಕನ್ಯಾ ರಾಶಿ: ಆರ್ಥಿಕ ವಿಚಾರದಲ್ಲಿ ಶುಭ ಸುದ್ದಿ ಸಿಗಬಹುದು. ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ. ಕುಟುಂಬದಲ್ಲಿ ನೆಮ್ಮದಿ ಇರಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ಕೆಲಸದಲ್ಲಿ ಒಂದು ಸಣ್ಣ ತಪ್ಪು ಆಗಬಹುದು. ಭಯಪಡಬೇಡಿ, ಅದನ್ನು ಸರಿಪಡಿಸಬಹುದು. ಸ್ನೇಹಿತ ಸಹಾಯ ಮಾಡ್ತಾನೆ.
ತುಲಾ ರಾಶಿ: ವ್ಯಾಪಾರಿಗಳಿಗೆ ಉತ್ತಮ ದಿನವಾಗಿರಲಿದೆ. ಹೊಸ ಒಪ್ಪಂದಗಳಿಂದ ಲಾಭವಾಗುವ ಸಾಧ್ಯತೆ ಇದೆ. ದಾಂಪತ್ಯ ಜೀವನದಲ್ಲಿ ಸಂತೋಷ ಇರಲಿದೆ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಸಂಗಾತಿ ನಿಮಗೆ ಒಂದು ಸರ್ಪ್ರೈಸ್ ಕೊಡ್ತಾರೆ.
ವೃಶ್ಚಿಕ ರಾಶಿ: ಕೆಲಸದ ಒತ್ತಡ ಹೆಚ್ಚಾಗಬಹುದು. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಿ. ಆರ್ಥಿಕ ಪರಿಸ್ಥಿತಿ ಸಾಮಾನ್ಯವಾಗಿರಲಿದೆ. ಕುಟುಂಬದವರೊಂದಿಗೆ ಸಮಯ ಕಳೆಯಿರಿ. ಆರೋಗ್ಯದಲ್ಲಿ ಎಚ್ಚರಿಕೆ. ತಲೆನೋವು, ಕಣ್ಣು ನೋವು ಬರಬಹುದು.
ಧನು ರಾಶಿ: ಅದೃಷ್ಟ ನಿಮ್ಮ ಕೈಹಿಡಿಯಲಿದೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಪ್ರಗತಿ ಕಂಡುಬರಲಿದೆ. ಪ್ರಯಾಣದ ಯೋಗವಿದೆ. ವಿದ್ಯಾರ್ಥಿಗಳಿಗೆ ಶುಭ ದಿನವಾಗಿರಲಿದೆ.
ಮಕರ ರಾಶಿ: ನಿಮ್ಮ ಪ್ರಯತ್ನಗಳಿಗೆ ಉತ್ತಮ ಫಲಿತಾಂಶ ದೊರೆಯಲಿದೆ. ಉದ್ಯೋಗದಲ್ಲಿ ಹಿರಿಯರ ಸಹಕಾರ ಸಿಗಲಿದೆ. ಹಣಕಾಸಿನ ವಿಚಾರದಲ್ಲಿ ಯೋಜಿತ ನಿರ್ಧಾರ ಕೈಗೊಳ್ಳಿ. ಆರೋಗ್ಯದ ಕಡೆ ಗಮನ ಇರಲಿ. ನಿಮ್ಮ ರಾಶಿಗೆ ಚಂದ್ರ ಬಂದಿದ್ದಾನೆ. ನೀವು ಹೇಳಿದ್ದೆಲ್ಲಾ ನಡೆಯುತ್ತೆ. ದೊಡ್ಡ ನಿರ್ಧಾರ ತೆಗೆದುಕೊಳ್ಳಲು ಒಳ್ಳೆಯ ದಿನ.
ಕುಂಭ ರಾಶಿ: ಹೊಸ ಯೋಜನೆಗಳಿಗೆ ಚಾಲನೆ ನೀಡಲು ಉತ್ತಮ ಸಮಯ. ಸ್ನೇಹಿತರಿಂದ ಸಹಾಯ ದೊರೆಯಲಿದೆ. ಆರ್ಥಿಕ ಲಾಭದ ಸಾಧ್ಯತೆ. ಕುಟುಂಬದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗಬಹುದು.
ಮೀನ ರಾಶಿ: ದಿನವು ಸಂತೋಷದಿಂದ ಕೂಡಿರಲಿದೆ. ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ. ಹೂಡಿಕೆ ಮಾಡುವಾಗ ಎಚ್ಚರಿಕೆ ವಹಿಸಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಇಂದು ನೀವು ತುಂಬಾ ಸೆನ್ಸಿಟಿವ್ ಆಗಿರ್ತೀರಿ. ಯಾರೋ ಹೇಳೋ ಮಾತಿಗೆ ಬೇಜಾರಾಗಬಹುದು. ಶಿವನ ದೇವಸ್ಥಾನಕ್ಕೆ ಹೋಗಿ ಬನ್ನಿ.