ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

​ದಿನ ಭವಿಷ್ಯ ಅಕ್ಟೋಬರ್ 26, 2026: ಹಣಕಾಸಿನ ವಿಚಾರದಲ್ಲಿ, ಕಾರ್ಯ ಕ್ಷೇತ್ರದಲ್ಲಿ ಎಚ್ಚರಿಕೆ ವಹಿಸಿ

Horoscope Today October 26th, 2026: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ವರ್ಷಋತು, ಅಶ್ವಯುಜ ಮಾಸ, ಶುಕ್ಲ ಪಕ್ಷದ, ಪೌರ್ಣಮಿ ತಿಥಿ, ಅಶ್ವಿನಿ ನಕ್ಷತ್ರದ ಅಕ್ಟೋಬರ್‌ 26ನೇ ತಾರೀಕಿನ ಈ ದಿನದ ಭವಿಷ್ಯವನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಆರ್ಥಿಕವಾಗಿ ಇಂದು ಪ್ರಗತಿ ಕಾಣುವ ದಿನ

ಸಾಂದರ್ಭಿಕ ಚಿತ್ರ -

Profile
Pushpa Kumari Oct 26, 2026 6:02 AM

ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಅಶ್ವಯುಜ ಮಾಸ, ಶುಕ್ಲ ಪಕ್ಷದ, ಅಶ್ವಿನಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಯವರ ಭವಿಷ್ಯ ಹೇಗಿರಲಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

ಮೇಷ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಿದ್ದು, ಗಜಕೇಸರಿ ಯೋಗ ಪ್ರಾಪ್ತಿಯಾಗಲಿದೆ.‌ ಮನಸ್ಸಿಗೆ ನೆಮ್ಮದಿ ಸಿಗಲಿದ್ದು, ಕಾರ್ಯಕ್ಷೇತ್ರದಲ್ಲೂ ಸಾಧನೆ ಮಾಡುವ ದಿನವಾಗಲಿದೆ.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಹಣಕಾಸಿನ ವಿಚಾರದಲ್ಲಿ ಹಾಗೂ ಕಾರ್ಯ ಕ್ಷೇತ್ರದಲ್ಲಿ ತೊಂದರೆ ಎದುರಿಸಬೇಕಾಗಿ ಬರಬಹುದು.

ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ.  ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿಯೂ ಹೆಚ್ಚಿನ ಅಭಿವೃದ್ಧಿ ಕಾಣುತ್ತೀರಿ.

ಕಟಕ ರಾಶಿ: ಇಂದು ಅದೃಷ್ಟದ ದಿನವಾಗಿದ್ದು, ಗಜಕೇಸರಿ ಯೋಗ ಪ್ರಾಪ್ತಿಯಾಗುತ್ತದೆ. ಕೆಲವೊಂದು ವಿಚಾರದಲ್ಲಿ ನೀವು ಅಂದುಕೊಂಡಂತೆ ಎಲ್ಲವನ್ನು ನಿಭಾಯಿಸುತ್ತೀರಿ.

‌ಸಿಂಹ ರಾಶಿ: ಇಂದು ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿ ಹಾಗೂ ನೆಮ್ಮದಿಯನ್ನು ಕಾಣಬಹುದು.‌ ಪ್ರಮೋಷನ್, ಹೊಗಳಿಕೆ ಇಂದು ಪ್ರಾಪ್ತಿಯಾಗಬಹುದು.

ಕನ್ಯಾ ರಾಶಿ: ಈ ದಿನ ಕಷ್ಟದ ದಿನವಾಗಲಿದೆ. ಯಾರ ಸಹಕಾರವೂ ಸಿಗದು. ಪ್ರೀತಿ ಪಾತ್ರರಿಂದಲೂ ಬೇಸರ ಉಂಟಾಗಬಹುದು.

ನೀರಿನ ಟ್ಯಾಂಕ್ ಅನ್ನು ಯಾವ ದಿಕ್ಕಿನಲ್ಲಿಡಬೇಕು?

ತುಲಾ ರಾಶಿ: ಇಂದು ಉತ್ತಮ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಮುಖ್ಯವಾದ ನಿರ್ಧಾರವೊಂದನ್ನು ಇಂದು ಕೈಗೊಳ್ಳುತ್ತೀರಿ.

ವೃಶ್ಚಿಕ ರಾಶಿ: ಇಂದು ಉತ್ತಮ ದಿನವಾಗಲಿದೆ. ಶತ್ರುಗಳು ಹಿಮ್ಮೆಟ್ಟಲಿದ್ದು, ಹೆಚ್ಚಿನ ಅಭಿವೃದ್ಧಿಯನ್ನು ಕಾಣುತ್ತೀರಿ‌.

ಧನು ರಾಶಿ: ಇಂದು ಉತ್ತಮ ದಿನವಾಗಲಿದೆ. ಆದರೆ ಪ್ರೀತಿ ವಿಚಾರದಲ್ಲಿ ಬೇಸರ ಉಂಟಾಗಬಹುದು‌. ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಿ.

ಮಕರ ರಾಶಿ: ಇಂದು ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗಲಿದೆ. ಪಾರ್ಟನರ್‌ ಶಿಪ್ ವ್ಯವಹಾರದಲ್ಲೂ ಯಶಸ್ಸು ಸಿಗುತ್ತದೆ.

ಕುಂಭ ರಾಶಿ: ಇಂದು ಉತ್ತಮ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ಅಭಿವೃದ್ಧಿ ಹಾಗೂ ನೆಮ್ಮದಿ ಪ್ರಾಪ್ತಿಯಾಗುತ್ತದೆ.

ಮೀನ ರಾಶಿ: ಇಂದು ಉತ್ತಮ ದಿನವಾಗಲಿದೆ. ಹಿಂದಿನ ದಿನದಲ್ಲಿ ಇದ್ದ ಸಮಸ್ಯೆ ನಿವಾರಣೆಯಾಗುತ್ತದೆ. ಕುಟುಂಬದಲ್ಲಿ ಸಂಭ್ರಮದ ವಾತಾವರಣ ಕಂಡು ಬರಲಿದೆ.