Tuesday, 19th January 2021

ಸಂಕ್ರಾಂತಿ ಹಬ್ಬಕ್ಕೆ ನಾಡಿನ ಜನತೆಗೆ ಶುಭ ಕೋರಿದ ಸಿದ್ದರಾಮಯ್ಯ

ಬೆಂಗಳೂರು : ಮಕರ ಸಂಕ್ರಾಂತಿಯನ್ನು ದೇಶಾದ್ಯಂತ ಜನ ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಿದ್ದಾರೆ. ಇಂತಹ ಸಂಕ್ರಾಂತಿ ಹಬ್ಬಕ್ಕೆ ನಾಡಿನ ಜನತೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶುಭ ಕೋರಿದ್ದಾರೆ.

ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಋತು ಮನ್ವಂತರದ ಹಬ್ಬವಾದ ಮಕರ ಸಂಕ್ರಾಂತಿ, ಮತಿ ಮತಿಯಲಿ ಸುಖ-ಶಾಂತಿಯ ಬಿತ್ತಿ ಬೆಳೆಯಲಿ, ರೈತರ ಸಂಕಷ್ಟಗಳನ್ನು ಕಳೆಯಲಿ, ನೆಮ್ಮದಿಯ ಬದುಕು ಸಕಲ ಜನತೆಯ ಹಿತವ ಕಾಯಲಿ, ಎಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *