Thursday, 18th July 2024

ನಿವೃತ್ತಿ ಘೋಷಿಸಿದ ಆಲ್ ರೌಂಡರ್ ಯೂಸುಫ್ ಪಠಾಣ್

ನವದೆಹಲಿ : ಟೀಂ ಇಂಡಿಯಾದ ಸ್ಫೋಟಕ ಆಟಗಾರ, ಭಾರತದ ಮಾಜಿ ಆಲ್ ರೌಂಡರ್ ಯೂಸುಫ್ ಪಠಾಣ್ ಶುಕ್ರವಾರ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿ,  ‘ನನ್ನ ಕುಟುಂಬ, ಸ್ನೇಹಿತರು, ಅಭಿಮಾನಿಗಳು, ತಂಡಗಳು, ತರಬೇತುದಾರರು ಮತ್ತು ಇಡೀ ದೇಶಕ್ಕೆ ಸಂಪೂರ್ಣ ವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ’ ಎಂದು ತಿಳಿಸಿದ್ದಾರೆ. ಈ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್ ಗೆ ಕ್ರಿಕೆಟಿಗ ಯೂಸೂಫ್ ಪಠಾಣ್ ನಿವೃತ್ತಿ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!