Saturday, 7th September 2024

ಏಷ್ಯನ್ ಗೇಮ್ಸ್ 2023: ಭಾರತ 100 ಪದಕ ಗೆದ್ದು ಇತಿಹಾಸ

ಹ್ಯೌಂಗ್ಝೌ : ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023 ರಲ್ಲಿ ಭಾರತ 100 ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿದೆ. ಅಧಿಕೃತ ವಾಗಿ ಭಾರತವು ಇಲ್ಲಿಯವರೆಗೆ 100 ಪದಕಗಳನ್ನು ಗೆದ್ದಿದೆ.

2023 ರ ಆವೃತ್ತಿಯು ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲಿ ಭಾರತವು ಪದಕ ಪಟ್ಟಿಯಲ್ಲಿ ಮೂರು ಅಂಕಿಯ ಗಡಿಯನ್ನು ಮುಟ್ಟುತ್ತಿರುವುದು ಇದೇ ಮೊದಲು. ಈ ಹಿಂದೆ, 2018ರಲ್ಲಿ ಭಾರತ 70 ಪದಕಗಳನ್ನು ಜಯಿಸಿತ್ತು. ಒಟ್ಟು 100 ಪದಕಗಳನ್ನು ಗೆದ್ದಿರುವ ಭಾರತ ಹೊಸ ಇತಿಹಾಸ ನಿರ್ಮಿಸಿದೆ.

Leave a Reply

Your email address will not be published. Required fields are marked *

error: Content is protected !!