ಹಾಕಿ ಇಂಡಿಯಾದ 35 ಲಕ್ಷ ರೂಪಾಯಿ ದುರುಪಯೋಗದ ಆರೋಪದ ಮೇಲೆ ಬಾತ್ರಾ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಯು ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಾಥಮಿಕ ವಿಚಾರಣೆ ಪ್ರಾರಂಭಿಸಿದೆ.
ನಾನು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾಗಿ ಮುಂದಿನ ಅವಧಿಗೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಈ ಜವಾಬ್ಗಾರಿಯನ್ನು ಹೊಸ ಆಲೋಚನೆಗಳೊಂದಿಗೆ ಬರುವವರಿಗೆ ಬಿಟ್ಟುಕೊಡುವ ಸಮಯ ಬಂದಿದೆ ಎಂದು ನಾನು ಭಾವಿಸು ತ್ತೇನೆ ಎಂದು ಹೇಳಿದ್ದಾರೆ.