ಬಿಸಿಸಿಐ ಅಧ್ಯಕ್ಷ ಗಂಗೂಲಿ ಆಸ್ಪತ್ರೆಗೆ ದಾಖಲು Saturday, January 2nd, 2021 ವಿಶ್ವವಾಣಿ ಕೋಲ್ಕತಾ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಮಾಜಿ ಆಟಗಾರ ಸೌರವ್ ಗಂಗೂಲಿ ಕೋಲ್ಕತಾದ ವುಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿರುವುದು ಮೂಲಗಳು ಖಚಿತಪಡಿಸಿವೆ. ಎದೆ ನೋವು ಕಾಣಿಸಿಕೊಂಡಿರುವ ಕಾರಣ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆ ಪ್ರಕಟನೆ ತಿಳಿಸಿದೆ. ಫೋಟೋ ಕೃಪೆ: ಎಎನ್‌ಐ