ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಟಿ20ಐ ಕ್ರಿಕೆಟ್‌ನ 20ನೇ ಓವರ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಭಾರತೀಯ ಟಾಪ್‌ 5 ಬ್ಯಾಟರ್ಸ್‌!

ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳು ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಕಾದಾಟ ನಡೆಸುತ್ತಿವೆ. ಮೊದಲನೇ ಪಂದ್ಯದಲ್ಲಿ ಭಾರತ ತಂಡ 48 ರನ್‌ಗಳಿಂದ ಗೆದ್ದು ಬೀಗಿತ್ತು. ಈ ಪಂದ್ಯದಲ್ಲಿ ಅಭಿಷೇಕ್‌ ಶರ್ಮಾ ಹಾಗೂ ರಿಂಕು ಸಿಂಗ್‌ ಸ್ಪೋಟಕ ಬ್ಯಾಟ್‌ ಮಾಡಿದ್ದರು. ಅಂದ ಹಾಗೆ ಟಿ20ಐ ಪಂದ್ಯದ 20ನೇ ಓವರ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ಬ್ಯಾಟ್ಸ್‌ಮನ್‌ಗಳನ್ನು ಇಲ್ಲಿ ವಿವರಿಸಲಾಗಿದೆ.

ಟಿ20 ಪಂದ್ಯದ 20ನೇ ಓವರ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದವರು!

ಟಿ20 ಪಂದ್ಯದ 20ನೇ ಓವರ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದವರು -

Profile
Ramesh Kote Jan 22, 2026 8:55 PM