ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

IND vs ENG: ಹೀನಾಯ ಸೋಲಿನ ಬಳಿಕ ಅನಗತ್ಯ ದಾಖಲೆ ಹೆಗಲೇರಿಸಿಕೊಂಡ ಭಾರತ ತಂಡ!

IND vs ENG:ಇಂಗ್ಲೆಂಡ್ ವಿರುದ್ಧದ ಮೂರನೇ ಟಿ20ಐ ಪಂದ್ಯದಲ್ಲೂ ಭಾರತ ತಂಡ ಸೋಲು ಅನುಭವಿಸಿತು. ಟ್ರೆಂಟ್ ಬ್ರಿಡ್ಜ್‌ನಲ್ಲಿ ನಡೆದಿದ್ದ ಮೂರನೇ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ತಂಡ ಕೇವಲ 76 ರನ್‌ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ಪಂದ್ಯವನ್ನು 125 ರನ್‌ಗಳಿಂದ ಗೆದ್ದು ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತು. ಈ ಸೋಲಿನೊಂದಿಗೆ, ಟೀಮ್ ಇಂಡಿಯಾ ಹಲವು ಅನಗತ್ಯ ದಾಖಲೆಗಳನ್ನು ಹೆಗಲೇರಿಸಿಕೊಂಡಿದೆ.

ಹಲವು ಅನಗತ್ಯ ದಾಖಲೆ ಹೆಗಲೇರಿಸಿಕೊಂಡ ಭಾರತ!

ಹಲವು ಅನಗತ್ಯ ದಾಖಲೆ ಬರೆದ ಭಾರತ ತಂಡ. -

Profile
Ramesh Kote Jul 8, 2026 11:44 AM