ಕೋಲಂಬೋ: ಶ್ರೀಲಂಕಾದಲ್ಲಿ ನಡೆಯಲಿರುವ ಟಿ ಟ್ವೆಂಟಿ ಹಾಗೂ ಏಕದಿನ ಸರಣಿಗೆ ಈಗಾಗಲೇ ಭಾರತ ತಂಡದ ಆಟಗಾರರ ಪಟ್ಟಿ ಬಿಡುಗಡೆ ಯಾಗಿದ್ದು, ಇದೇ ಶನಿವಾರ ಮೊದಲ ಟಿ ಟ್ವೆಂಟಿ ಪಂದ್ಯ ನಡೆಯುತ್ತಿದೆ.
ಕೋಚ್ ಗೌತಮ್ ಗಂಭೀರ್ ಹಾರ್ದಿಕ್ ಪಾಂಡ್ಯ ಸೇರಿದಂತೆ ಯುವ ಕ್ರಿಕೆಟಿಗರು ಈಗಾಗಲೇ ಶ್ರೀಲಂಕಾಗೆ ಆಗಮಿಸಿದ್ದಾರೆ.
ಜು. 27ರಿಂದ ಜುಲೈ 30 ವರೆಗೆ ಮೂರು ಟಿ ಟ್ವೆಂಟಿ ಪಂದ್ಯವಿರಲಿದ್ದು, ಸೂರ್ಯಕುಮಾರ್ ಯಾದವ್ ನಾಯಕತ್ವ ವಹಿಸಿಕೊಂಡಿದ್ದಾರೆ.
ಭಾರತ ತಂಡ ಈ ರೀತಿ ಈ ರೀತಿ ಇದೆ;
ಸೂರ್ಯಕುಮಾರ್ ಯಾದವ್ (ನಾಯಕ),ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ಶುಬ್ಮನ್ ಗಿಲ್, ರಿಯಾನ್ ಪರಾಗ್, ರಿಷಭ್ ಪಂತ್ (WK), ಸಂಜು ಸ್ಯಾಮ್ಸನ್ (WK), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಸಿರಾಜ್.