ಮಹಿಳಾ ಏಕದಿನ ವಿಶ್ವಕಪ್‌ಗೆ ಪ್ರಕಟಗೊಂಡ ತಂಡಗಳ ಪಟ್ಟಿ ಹೀಗಿದೆ
ICC Women’s ODI World Cup: ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ, ಇಂಗ್ಲೆಂಡ್, ಶ್ರೀಲಂಕಾ, ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ತಂಡಗಳು ಪಾಲ್ಗೊಳ್ಳಲಿವೆ. ರೌಂಡ್ ರಾಬಿನ್ ಮಾದರಿಯಲ್ಲಿ ಪ್ರತಿ ತಂಡಗಳು ಲೀಗ್ ಹಂತದಲ್ಲಿ ಒಮ್ಮೆ ಮುಖಾಮುಖಿಯಾಗಲಿವೆ. ಅಂದರೆ ಎಲ್ಲಾ ತಂಡಕ್ಕೂ ತಲಾ 7 ಪಂದ್ಯ. ಲೀಗ್ ಹಂತದಲ್ಲಿ ಅಗ್ರ-4 ಸ್ಥಾನ ಪಡೆದ ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ.


ನವದೆಹಲಿ: 13ನೇ ಆವೃತ್ತಿಯ ಐಸಿಸಿ ಮಹಿಳಾ ಏಕದಿನ ವಿಶ್ವಕಪ್(ICC Women’s ODI World Cup) ಟೂರ್ನಿಯ ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದ್ದು ಸೆ.30ರಿಂದ ಪಂದ್ಯಾವಳಿ ಆರಂಭಗೊಳ್ಳಲಿದೆ. ಟೂರ್ನಿಯಲ್ಲಿ ಪಾಲ್ಗೊಳ್ಳುವ 8 ತಂಡಗಳ(Women’s World Cup squads) ಪೈಕಿ ಭಾರತ, ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ತನ್ನ ತಂಡವನ್ನು ಪ್ರಕಟಿಸಿದೆ. ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ಇನ್ನಷ್ಟೇ ತಂಡವನ್ನು ಪ್ರಕಟಿಸಬೇಕಿದೆ. ಈಗಾಲೇ ಪ್ರಕಟಗೊಂಡ ತಂಡಗಳ ಆಟಗಾರ ಪಟ್ಟಿ ಇಲ್ಲಿದೆ.
ಟೂರ್ನಿ ಮಾದರಿ ಹೇಗೆ?
ರೌಂಡ್ ರಾಬಿನ್ ಮಾದರಿಯಲ್ಲಿ ಪ್ರತಿ ತಂಡಗಳು ಲೀಗ್ ಹಂತದಲ್ಲಿ ಒಮ್ಮೆ ಮುಖಾಮುಖಿಯಾಗಲಿವೆ. ಅಂದರೆ ಎಲ್ಲಾ ತಂಡಕ್ಕೂ ತಲಾ 7 ಪಂದ್ಯ. ಲೀಗ್ ಹಂತದಲ್ಲಿ ಅಗ್ರ-4 ಸ್ಥಾನ ಪಡೆದ ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ.
ಭಾರತ
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ಜೆಮಿಮಾ ರೋಡ್ರಿಗಸ್, ರಿಚಾ ಘೋಷ್, ಯಾಸ್ತಿಕಾ ಭಾಟಿಯಾ, ರೇಣುಕಾ ಸಿಂಗ್ ಠಾಕೂರ್, ದೀಪ್ತಿ ಶರ್ಮಾ, ಸ್ನೇಹ ರಾಣಾ, ಶ್ರೀ ಚರಣಿ, ರಾಧಾ ಯಾದವ್, ಅಮಂಜೋತ್ ಕೌರ್, ಅರುಂಧತಿ ರೆಡ್ಡಿ, ಕ್ರಾಂತಿ ಗೌಡ್.
ಮೀಸಲು: ತೇಜಲ್ ಹಸಾಬ್ನಿಸ್, ಪ್ರೇಮಾ ರಾವತ್, ಪ್ರಿಯಾ ಮಿಶ್ರಾ, ಉಮಾ ಚೆಟ್ರಿ, ಮಿನ್ನು ಮಣಿ, ಸಯಾಲಿ ಸತ್ಘರೆ.
ಬಾಂಗ್ಲಾದೇಶ
ನಿಗರ್ ಸುಲ್ತಾನಾ(ನಾಯಕಿ), ನಹಿದಾ ಅಖ್ತರ್, ಫರ್ಗಾನಾ ಹೋಕ್, ರುಬ್ಯಾ ಹೈದರ್ ಜೆಲಿಕ್, ಶರ್ಮಿನ್ ಅಕ್ಟರ್ ಸುಪ್ತಾ, ಸೋಭಾನಾ ಮೊಸ್ತರಿ, ರಿತು ಮೋನಿ, ಶೋರ್ನಾ ಅಕ್ಟರ್, ಫಾಹಿಮಾ ಖಾತುನ್, ರಬೇಯಾ ಖಾನ್, ಮಾರುಫಾ ಅಖ್ತರ್, ಫರಿಹಾ ಇಸ್ಲಾಂ ತ್ರಿಸ್ನಾ, ಶಂಜಿದಾ ಸುಮೈಯಾ ಅಖ್ತರ್ ಮಗ್ಲಾ, ನಿಶಿತಾ ಅಕ್ತೆರ್ ನಿಶಿ, ಸುಮೈಯಾ ಅಖ್ತರ್.
ಇಂಗ್ಲೆಂಡ್
ನ್ಯಾಟ್ ಸಿವರ್-ಬ್ರಂಟ್ (ನಾಯಕಿ), ಎಮ್ ಆರ್ಲಾಟ್, ಟ್ಯಾಮಿ ಬ್ಯೂಮಾಂಟ್, ಲಾರೆನ್ ಬೆಲ್, ಆಲಿಸ್ ಕ್ಯಾಪ್ಸೆ, ಚಾರ್ಲಿ ಡೀನ್, ಸೋಫಿಯಾ ಡಂಕ್ಲಿ, ಸೋಫಿ ಎಕ್ಲೆಸ್ಟೋನ್, ಲಾರೆನ್ ಫೈಲರ್, ಸಾರಾ ಗ್ಲೆನ್, ಆಮಿ ಜೋನ್ಸ್, ಹೀದರ್ ನೈಟ್, ಎಮ್ಮಾ ಲ್ಯಾಂಬ್, ಲಿನ್ಸೆ ಸ್ಮಿತ್, ಡ್ಯಾನಿ ವ್ಯಾಟ್-ಹಾಡ್ಜ್.
ಪಾಕಿಸ್ತಾನ
ಫಾತಿಮಾ ಸನಾ (ನಾಯಕಿ), ಮುನೀಬಾ ಅಲಿ ಸಿದ್ದಿಕಿ (ಉಪನಾಯಕಿ), ಅಲಿಯಾ ರಿಯಾಜ್, ಡಯಾನಾ ಬೇಗ್, ಐಮನ್ ಫಾತಿಮಾ, ನಶ್ರಾ ಸುಂಧು, ನಟಾಲಿಯಾ ಪರ್ವೈಜ್, ಒಮೈಮಾ ಸೊಹೈಲ್, ರಮೀನ್ ಶಮೀಮ್, ಸದಾಫ್ ಶಮಾಸ್, ಸಾದಿಯಾ ಇಕ್ಬಾಲ್, ಶಾವಾಲ್ ಜುಲ್ಫಿಕರ್, ಸಿದ್ರಾ ಅಮಿನ್, ಸಿದ್ರಾ ಅಮಿನ್, ಸಿದಾ ಅಮಿನ್.
ಪ್ರಯಾಣ ಮೀಸಲು: ಗುಲ್ ಫಿರೋಜಾ, ನಜಿಹಾ ಅಲ್ವಿ, ತುಬಾ ಹಸನ್, ಉಮ್-ಎ-ಹನಿ, ವಹೀದಾ ಅಖ್ತರ