ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕೆ. ಎಲ್.ರಾಹುಲ್

29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕೆ. ಎಲ್.ರಾಹುಲ್

Profile Vishwavani News Apr 18, 2021 11:13 AM
image-8d9171cc-7cf0-4b92-8bf5-6cded5694c90.jpg
ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ಕನ್ನಡಿಗ ಹಾಗೂ ಐಪಿಎಲ್‌ ನಲ್ಲಿ ಪಂಜಾಬ್‌ ತಂಡವನ್ನು ಮುನ್ನಡೆಸುತ್ತಿರುವ ಕೆ. ಎಲ್.ರಾಹುಲ್ ಭಾನುವಾರ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಹುಲ್ 2014 ಡಿಸೆಂಬರ್ 16ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟೆಸ್ಟ್‌ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ಭಾರತ ಕ್ರಿಕೆಟ್ ತಂಡದ ಭರವಸೆಯ ಆಟಗಾರ ಕೆ ಎಲ್ ರಾಹುಲ್ ಐಸಿಸಿ ಟಿ ಟ್ವೆಂಟಿ ರ್ಯಾಂಕಿಂಗ್ ನಲ್ಲಿ 6 ನೇ ಸ್ಥಾನದಲ್ಲಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಅತ್ಯುತ್ತಮ ನಾಯಕನಾಗಿದ್ದಾರೆ. ಇಂದು ಸಾಕಷ್ಟು ಕ್ರಿಕೆಟಿ ಗರು ಕೆ ಎಲ್ ರಾಹುಲ್ ಗೆ ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಕೆ ಎಲ್ ರಾಹುಲ್‌ 1992 ಏಪ್ರಿಲ್ 18ರಂದು ಮಂಗಳೂರಿನಲ್ಲಿ ಜನಿಸಿದರು.