Saturday, 7th September 2024

ಫೈನಲ್’ಗೆ ಲಗ್ಗೆ ಇಟ್ಟ ಮುಂಬೈ ಇಂಡಿಯನ್ಸ್

ದುಬೈ: ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 57 ರನ್ ಗಳ ಅಂತರದಿಂದ ಮಣಿಸಿದ ಹಾಲಿ ಚಾಂಪಿಯನ್ ಇಟ್ಟಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 200 ರನ್ ಗಳ ಬೃಹತ್ ಮೊತ್ತ ಪೇರಿಸಿತು.

ಮುಂಬೈ ಇಂಡಿಯನ್ಸ್ ಪರ ಇಶಾನ್ ಕಿಶಾನ್ 55, ಸೂರ್ಯ ಕುಮಾರ್ ಯಾದವ್ 51, ಕ್ವಿಂಟನ್ ಡಿ ಕಾಕ್ 40 ರನ್ ಗಳಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಆರ್ ಅಶ್ವಿನ್ 3, ಮಾರ್ಕಸ್ ಸ್ಟೊಯಿನಿಸ್ ಹಾಗೂ ಅನ್ರಿಕ್ ನಾರ್ಟ್ಜೆ ತಲಾ ಒಂದು ವಿಕೆಟ್ ಪಡೆದು ಕೊಂಡರು.

200 ರನ್ ಗಳ ಗುರಿ ಬೆನ್ನಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಲಷ್ಟೇ ಶಕ್ತವಾ ಯಿತು. ಡೆಲ್ಲಿ ಕ್ಯಾಪಿಟಲ್ಸ್ ಪರ ಮಾರ್ಕಸ್ ಸ್ಟೂಯಿನಿಸ್ 65, ಅಕ್ಷರ್ ಪಟೇಲ್ 42, ಕಗಿಸೋ ರಬಾಡ 15 ರನ್ ಕಲೆ ಹಾಕಿದರು.

Leave a Reply

Your email address will not be published. Required fields are marked *

error: Content is protected !!