Saturday, 7th September 2024

ಬಲಿಷ್ಠ ಡೆಲ್ಲಿ ಪಡೆ ವಿರುದ್ದ ರಾಜಸ್ಥಾನಕ್ಕೆ ಗೆಲುವು ಅನಿವಾರ್ಯ

ಶಾರ್ಜಾ: ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಾದಾಡಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಆಡಿರುವ 5 ಪಂದ್ಯಗಳಲ್ಲಿ 4 ಪಂದ್ಯಗಳನ್ನು ಗೆದ್ದು ಟೂರ್ನಿಯ ಬಲಶಾಲಿ ತಂಡವಾಗಿ ಹೊರಹೊಮ್ಮಿದೆ.

ರಾಜಸ್ಥಾನ್ ರಾಯಲ್ಸ್ ಸಂಭಾವ್ಯ XI

ಜೋಸ್ ಬಟ್ಲರ್ (ವಿಕೆಟ್ ಕೀಪರ್‌), ಯಶಸ್ವಿ ಜೈಸ್ವಾಲ್, ಸ್ಟೀವನ್ ಸ್ಮಿತ್ (ಸಿ), ಸಂಜು ಸ್ಯಾಮ್ಸನ್, ಮಹಿಪಾಲ್ ಲೋಮರ್, ರಾಹುಲ್ ತೆವಾಟಿಯಾ, ಜೋಫ್ರಾ ಆರ್ಚರ್, ಟಾಮ್ ಕರನ್, ಶ್ರೇಯಸ್ ಗೋಪಾಲ್, ಅಂಕಿತ್ ರಾಜ್‌ಪೂತ್, ಕಾರ್ತಿಕ್ ತ್ಯಾಗಿ.

ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ XI

ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್ (ಸಿ), ರಿಷಭ್ ಪಂತ್ (ವಿಕೆ), ಶಿಮ್ರಾನ್ ಹೆಟ್ಮೈಯರ್, ಮಾರ್ಕಸ್ ಸ್ಟೋಯಿನಿಸ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ಕಾಗಿಸೊ ರಬಾಡಾ, ಅನ್ರಿಕ್ ನಾರ್ಟ್ಜೆ.

Leave a Reply

Your email address will not be published. Required fields are marked *

error: Content is protected !!