Thursday, 12th December 2024

ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ

ನವದೆಹಲಿ: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಜಾವೆಲಿನ್ ಫೈನಲ್‌ನಲ್ಲಿ ನೀರಜ್ ಚೋಪ್ರಾ 88.13 ಮೀಟರ್‌ ದೂರ ಜಾವೆಲಿನ್‌ ಎಸೆದು 2ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದು, ಬೆಳ್ಳಿ ಪದಕ ಗೆದ್ದಿದ್ದಾರೆ.

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ನೀರಜ್‌ ಚೋಪ್ರಾ ಬೆಳ್ಳಿಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.