Wednesday, 11th December 2024

ಮಹಿಳಾ ಸಿಂಗಲ್ಸ್: ಚಿನ್ನ ಗೆದ್ದ ಪಿ.ವಿ.ಸಿಂಧು

ನವದೆಹಲಿ: ಕಾಮನ್ವೆಲ್ತ್ ಗೇಮ್ಸ್ನ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ ಭಾರತದ ಪಿ.ವಿ.ಸಿಂಧು ಕೆನಡಾದ ಮಿಚೆಲ್ ಲಿ ಅವರನ್ನು 21-15, 21-13 ಸೆಟ್‌ಗಳಿಂದ ಸೋಲಿಸಿ ಚಿನ್ನದ ಪದಕ ಗೆದ್ದಿದ್ದಾರೆ.

ಸಿಂಧು ಚಿನ್ನ ಗೆಲ್ಲುವ ಮೂಲಕ ಭಾರತದ ನಂಬರ್ ಒನ್ ಬ್ಯಾಡ್ಮಿಂಟನ್ ಆಟಗಾರ್ತಿ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.