Wednesday, 29th May 2024

ಎರಡನೇ ಏಕದಿನ ಪಂದ್ಯಕ್ಕೆ ರಿಂಕು ಸಿಂಗ್ ಪದಾರ್ಪಣೆ

ಗ್ಕೆಬರ್ಹಾ: ಸೇಂಟ್ ಜಾರ್ಜ್ ಪಾರ್ಕ್​ನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದ ಟಾಸ್​ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ. ಭಾರತದ ಪರ ರಿಂಕು ಸಿಂಗ್​ ಪದಾರ್ಪಣೆ ಪಂದ್ಯವನ್ನು ಆಡಲಿದ್ದಾರೆ.

ದಕ್ಷಿಣ ಆಫ್ರಿಕಾ: ಟೋನಿ ಡಿ ಜೋರ್ಜಿ, ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್​ ಕೀಪರ್​), ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ನಾಂದ್ರೆ ಬರ್ಗರ್, ಲಿಜಾದ್ ವಿಲಿಯಮ್ಸ್, ಬ್ಯೂರಾನ್ ಹೆಂಡ್ರಿಕ್ಸ್

Leave a Reply

Your email address will not be published. Required fields are marked *

error: Content is protected !!