ಟಿ20 ಕ್ರಿಕೆಟ್ ನಲ್ಲಿ ಪಾಕಿಸ್ತಾನ ಕ್ರಿಕೆಟರ್ ಶೋಯೆಬ್ ಮಲಿಕ್ 124 ಟಿ20 ಪಂದ್ಯಗಳನ್ನಾ ಅತಿ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರು. ಇದೀಗ ರೋಹಿತ್ ಶರ್ಮಾ ಮಲಿಕ್ ಅವರನ್ನ ಹಿಂದಿಕ್ಕಿ ಮೊದಲ ಸ್ಥಾನಕ್ಕೆರಿದ್ದಾರೆ. ಮಲಿಕ್ 124 ಪಂದ್ಯಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ , ಪಾಕಿಸ್ತಾನದ ಮಾಜಿ ನಾಯಕ ಮೊಹಮ್ಮದ್ ಹಫೀಜ್ 119 ಪಂದ್ಯಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ 98 ಟಿ 20 ಪಂದ್ಯಗ ಳನ್ನಾಡಿದ್ದಾರೆ. ವಿರಾಟ್ ಕೊಹ್ಲಿ 97 ಪಂದ್ಯಗಳನ್ನು ಆಡಿದ್ದಾರೆ.