Saturday, 14th December 2024

ಟಾಸ್ ಗೆದ್ದ ಸ್ಮಿತ್ ಬಳಗ ಬೌಲಿಂಗ್ ಆಯ್ಕೆ

ದುಬೈ: ಐಪಿಎಲ್ 2020ರ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿದ್ದು ಟಾಸ್ ಗೆದ್ದ ಸ್ಮಿತ್ ಬಳಗ ಬೌಲಿಂಗ್ ಆಯ್ದುಕೊಂಡಿದೆ.

ಎರಡೂ ತಂಡಗಳು ಪ್ಲೇ ಆಫ್ ಗೇರುವ ತವಕದಲ್ಲಿದೆ. ಸೋಲುವ ತಂಡ ಟೂರ್ನಿಯಿಂದಲೇ ಹೊರಬೀಳಲಿದ್ದು, ಗೆಲ್ಲುವ ತಂಡದ ಫ್ಲೇ ಆಫ್ ಕನಸು ಉಳಿದ ತಂಡಗಳ ಸೋಲು ಗೆಲುವಿನ ಲೆಕ್ಕಾಚಾರ ಮೇಲೆ ಅವಲಂಬಿಸಿದೆ. ಇತ್ತಂಡಗಳು 21 ಬಾರಿ ಮುಖಾಮುಖಿ ಯಾಗಿದ್ದು, 11ರಲ್ಲಿ ಕೆಕೆಆರ್ ಮತ್ತು 10 ರಲ್ಲಿ ರಾಜಸ್ಥಾನ ಜಯಗಳಿಸಿದೆ.

ರಾಜಸ್ಥಾನ್ ರಾಯಲ್ಸ್: ರಾಬಿನ್ ಉತ್ತಪ್ಪ, ಬೆನ್ ಸ್ಟೋಕ್ಸ್, ಸಂಜು ಸ್ಯಾಮ್ಸನ್, ಸ್ಟೀವನ್ ಸ್ಮಿತ್ (ನಾಯಕ), ಜೋಸ್ ಬಟ್ಲರ್, ರಿಯಾನ್ ಪರಾಗ್, ರಾಹುಲ್ ತಿವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಾಸ್ ಗೋಪಾಲ್, ವರುಣ್ ಆರನ್, ಕಾರ್ತಿಕ್ ತ್ಯಾಗಿ

ಕೋಲ್ಕತಾ ನೈಟ್ ರೈಡರ್ಸ್: ಶುಭ್ ಮನ್ ಗಿಲ್, ನಿತೀಶ್ ರಾಣಾ, ಸುನಿಲ್ ನರೈನ್, ಇಯೊನ್ ಮಾರ್ಗನ್ (ನಾಯಕ), ದಿನೇಶ್ ಕಾರ್ತಿಕ್ , ಆಂಡ್ರೆ ರಸ್ಸೆಲ್, ರಾಹುಲ್ ತ್ರಿಪಾಠಿ, ಪ್ಯಾಟ್ ಕಮ್ಮಿನ್ಸ್, ಕಮಲೇಶ್ ನಾಗರ್ಕೋಟಿ, ಶಿವಂ ಮಾವಿ, ವರುಣ್ ಚಕ್ರವರ್ತಿ