Sunday, 8th September 2024

ಭಾರತ -ಇಂಗ್ಲೆಂಡ್​: ಎರಡನೇ ಟೆಸ್ಟ್ ಇಂದಿನಿಂದ

ಚೆನ್ನೈ: ಭಾರತ ಮತ್ತು ಇಂಗ್ಲೆಂಡ್​ ನಡುವೆ ಎರಡನೇ ಟೆಸ್ಟ್ ಇಂದಿನಿಂದ ಎಂ ಎ ಚಿದಂಬರಂ​ ಕ್ರೀಡಾಂಗಣದಲ್ಲಿ ನಡೆಯಲಿದೆ.

ಚೆನ್ನೈನ ಎಂ ಎ ಚಿದಂಬರಂ ಕ್ರೀಡಾಂಗಣದಲ್ಲಿ ರೂಟ್​ ಪಡೆ ಎದುರು 2ನೇ ಟೆಸ್ಟ್ ಪಂದ್ಯವ ಆಡಲು ಕೊಹ್ಲಿ ಬಳಗವು ಕಣಕ್ಕಿಳಿಯಲಿದೆ. ಇದೇ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ 227 ರನ್‌ಗಳಿಂದ ಭಾರತ ತಂಡವು ಸೋತಿತ್ತು.

ಎರಡು ತಂಡಗಳ ವಿವರ:

ಭಾರತ: ವಿರಾಟ್ ಕೊಹ್ಲಿ (ಕ್ಯಾಪ್ಟನ್​), ರೋಹಿತ್ ಶರ್ಮಾ, ಶುಭಮನ್ ಗಿಲ್, ಚೇತೆಶ್ವರ್ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್‌ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಆರ್. ಅಶ್ವಿನ್, ಕುಲದೀಪ್ ಯಾದವ್, ಜಸ್‌ಪ್ರೀತ್ ಬೂಮ್ರಾ, ಇಶಾಂತ್ ಶರ್ಮಾ, ಹಾರ್ದಿಕ್ ಪಾಂಡ್ಯ, ಮಯಂಕ್ ಅಗರವಾಲ್.

ಇಂಗ್ಲೆಂಡ್: ಜೋ ರೂಟ್ (ಕ್ಯಾಪ್ಟನ್​), ರೋರಿ ಬರ್ನ್ಸ್, ಡಾಮ್ ಸಿಬ್ಲಿ, ಡ್ಯಾನ್ ಲಾರೆನ್ಸ್, ಬೆನ್ ಸ್ಟೋಕ್ಸ್‌, ಒಲಿ ಪೋಪ್,ಬೆನ್ ಫೋಕ್ಸ್‌ (ವಿಕೆಟ್‌ಕೀಪರ್), ಮೋಯಿನ್ ಅಲಿ, ಜ್ಯಾಕ್ ಲೀಚ್, ಕ್ರಿಸ್ ವೋಕ್ಸ್‌, ಸ್ಟುವರ್ಟ್ ಬ್ರಾಡ್, ಒಲಿ ಸ್ಟೋನ್.

Leave a Reply

Your email address will not be published. Required fields are marked *

error: Content is protected !!